ಭಾವುಕರಾದ ಕೊಹ್ಲಿ ಸಮಾಧಾನಿಸಿದ ಕೋಚ್ ಸಂಜಯ್ ಬಂಗಾರ್

 

ಮುಂಬೈ: ಐಪಿಎಲ್ 2022 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಗೋಲ್ಡನ್ ಡಕ್ ಆಗಿ ಔಟಾಗಿದ್ದಕ್ಕೆ ತೀವ್ರ ಬೇಸರಗೊಂಡಿದ್ದಾರೆ.
ಇದರೊಂದಿಗೆ ಕೊಹ್ಲಿ ಈ ಋತುವಿನಲ್ಲಿ ಮೂರನೇ ಬಾರಿಗೆ ಗೋಲ್ಡನ್ ಡಕ್ ಆದ ಕುಖ್ಯಾತಿಗೊಳಗಾಗಿದ್ದಾರೆ. ಕಳಪೆ ಫಾರ್ಮ್ ನಲ್ಲಿದ್ದ ಕೊಹ್ಲಿ ಈಗ ತೀವ್ರ ಒತ್ತಡದಲ್ಲಿದ್ದಾರೆ.

ನಿನ್ನೆಯ ಪಂದ್ಯದಲ್ಲೂ ಬಂದ ಬಾಲ್ ಗೇ ಔಟಾಗಿದ್ದು ಅವರನ್ನು ತೀರಾ ಕಂಗೆಡಿಸಿತ್ತು. ಪೆವಿಲಿಯನ್ ನಲ್ಲಿ ತೀವ್ರ ಬೇಸರದಲ್ಲಿ ಕುಳಿತಿದ್ದ ಕೊಹ್ಲಿ ಬಳಿ ಬಂದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಅವರ ಬಳಿ ತೆರಳಿ ಬೆನ್ನುತಟ್ಟಿ ಸಾಂತ್ವನಿಸಿದ ದೃಶ್ಯ ಕಂಡುಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಮಿಳುನಾಡಿನಲ್ಲಿ ಲುಲು ಮಾಲ್ ಗೆ ಒಂದು ಇಟ್ಟಿಗೆ ಇಡಲು ಬಿಡುವುದಿಲ್ಲ :

Mon May 9 , 2022
ತಮಿಳುನಾಡಿನಲ್ಲಿ ಲುಲು ಮಾಲ್ ನಿರ್ಮಾಣಕ್ಕೆ ಒಂದು ಇಟ್ಟಿಗೆ ಇಡಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ಬಿಜೆಪಿ ಮತ್ತು ಎಐಎಡಿಎಂಕೆ ಮಾಲ್ ನಿರ್ಮಾಣಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ್ದು, ಮಾಲ್ ನಿರ್ಮಾಣವಾದರೆ ಅದು ಸಣ್ಣ ಪುಟ್ಟ ಚಿಲ್ಲರೆ ವ್ಯಾಪಾರಿಗಳ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರಲಿದೆ ಎಂದಿದೆ. ಚಿಲ್ಲರೆ ವ್ಯಾಪಾರಸ್ಥರು, ಸಣ್ಣಪುಟ್ಟ ಅಂಗಡಿ ಮಾಲೀಕರು ಮತ್ತು ಕಾರ್ಮಿಕರು ಮಾಲ್ ನಿರ್ಮಾಣದ ವಿರುದ್ಧ ಹೋರಾಟಕ್ಕೆ ಇಳಿಯುವಂತೆ ಎಐಎಡಿಎಂಕೆ ಕರೆ ನೀಡಿದೆ. ಕೇರಳ, […]

Advertisement

Wordpress Social Share Plugin powered by Ultimatelysocial