ಕೋಲಾರ :ಶಿಕ್ಷಣ ಪ್ರೇಮಿ ದಂಪತಿ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಭಾಗದಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟ ನಡೆಯುತ್ತಿದ್ದು, ಇನ್ನೂ ಕ್ರೀಡಾಕೂಟದಲ್ಲಿ ಭಾಗಿಯಾಗುವ ನೂರಾರು ಸರ್ಕಾರಿ ಶಾಲಾ ಮಕ್ಕಳಿಗೆ ದಿನ್ನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಮಾ ಜಲಾಂದರ್ ಹಾಗೂ ಮಾಸ್ತಿ ಭಾಗದ ಪ್ರಭಾವಿ ಬಿಜೆಪಿ ಮುಖಂಡ, ಸಮಾಜ ಸೇವ ಜಲಾಂದರ್ ಮಕ್ಕಳಿಗೆ ಸ್ಪೋಡ್ಸ್ ಕಿಟ್ ವಿತರಣೆ ಮಾಡುವ ಮೂಲಕ ಮಕ್ಕಳಲ್ಲಿ ಕ್ರೀಡಾಸ್ಪೂರ್ತಿ ತುಂಬುವುದರ ಜೊತೆಗೆ ಕ್ರೀಡಾಭಿಮಾನವನ್ನು ಮೆರೆದಿದ್ದರೆ. ಅಲ್ಲದೇ ಮಕ್ಕಳು ಸಹ ಸ್ಪೋಡ್ಸ್ ಕಿಟ್ ಪಡೆದುಕೊಂಡು ಖುಷಿ ಪಟ್ಟಿದ್ದಾರೆ. ಇನ್ನೂ ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ದಿನ್ನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಲವಾರು ಸರ್ಕಾರಿ ಶಾಲೆಗಳು ಮೂಲಭೂತ ಸಮಸ್ಯೆಗಳಿಂದ ಕೂಡಿದ್ದು, ಈ ಶಾಲೆಗಳನ್ನು ಗುರ್ತಿಸಿ ಈ ವಿದ್ಯಾವಂತ ದಂಪತಿ ಶಾಲೆಗಳನ್ನು ತಮ್ಮ ಸ್ವಂತ ಹಣದಲ್ಲಿ ಅಭಿವೃದ್ಧಿ ಮಾಡುವ ಮೂಲಕ ಮಾದರಿಯಾಗಿದ್ದು, ಈ ದಂಪತಿಯ ಶಿಕ್ಷಣ ಪ್ರೇಮಕ್ಕೆ ಶಾಲಾ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಟಕ್ಕರ್!ಜನಮೆಚ್ಚುಗೆಯ ಸಿನಿಮಾ ನಿಮ್ಮ ಬೆರಳ ತುದಿಯಲ್ಲಿ…

Wed Jul 27 , 2022
ಕಳೆದ ಮೇ 6ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದ ಸಿನಿಮಾ ʻಟಕ್ಕರ್ʼ. ನೋಡಿದ ಎಲ್ಲ ಪ್ರೇಕ್ಷಕರ ಮತ್ತು ಕನ್ನಡ ಸಿನಿಮಾ ವಿಮರ್ಶಕರಿಂದ ಅಪಾರ ಮೆಚ್ಚುಗೆ ಪಡೆದಿದ್ದ ಚಿತ್ರವಿದು. ಸದ್ಯ ಅಮೆಜ಼ಾನ್ ಪ್ರೈಮ್ ವಿಡಿಯೋದಲ್ಲಿ ʻಟಕ್ಕರ್ʼ ಸ್ಟ್ರೀಮಿಂಗ್ ಆಗುತ್ತಿದೆ. ʻʻಕಳೆದ ನಾಲ್ಕು ತಿಂಗಳಿಂದ ಕನ್ನಡ ಚಿತ್ರರಂಗದಲ್ಲಿ ಸಿನಿಮಾಗಳು ರಭಸದಿಂದ ಬಿಡುಗಡೆಯಾಗುತ್ತಿವೆ. ವಾರವೊಂದಕ್ಕೆ ೮-೧೦ ಸಿನಿಮಾಗಳನ್ನು ಬರುತ್ತಿರುವುದರಿಂದ ಪ್ರೇಕ್ಷಕರಿಗೆ ಉತ್ತಮ ಚಿತ್ರ ಯಾವುದು ಎನ್ನುವ ಗೊಂದಲ ಮೂಡಿದೆ. ನಮ್ಮ ಟಕ್ಕರ್ ಚಿತ್ರಕ್ಕೆ ಖ್ಯಾತ ಸಿನಿಮಾ ವಿಮರ್ಶಕರು […]

Advertisement

Wordpress Social Share Plugin powered by Ultimatelysocial