ಕೊಪ್ಪಳದಲ್ಲಿ ಧಾರುಣ ಘಟನೆ .

ಕೊಪ್ಪಳ : ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಕತ್ತು ಕುಯ್ದುಕೊಂಡು ಪ್ರೇಮಿಗಳಿಬ್ಬರು ಭಯಾನಕವಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮೃತರನ್ನು ಪ್ರಕಾಶ್ (20) ಸುಮಾ (17) ಎಂದು ಗುರುತಿಸಲಾಗಿದೆ.

ಪ್ರಕಾಶ್ ಫೋಟೋಗ್ರಾಫರ್ ಕೆಲಸ ಮಾಡಿಕೊಂಡಿದ್ದು, ಸುಮಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ ಇಬ್ಬರ ಪ್ರೀತಿಗೆ ಹೆತ್ತವರು ವಿರೋಧ ವ್ಯಕ್ತಪಡಿಸಿದ್ದು, ಶನಿವಾರ ಅವರಿಬ್ಬರು ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೆಹಂದಿ ದಿನವೇ ಕುಸಿದು ಬಿದ್ದು ಮೃತಪಟ್ಟ 19 ವರ್ಷದ ವಧು.

Sat Jan 14 , 2023
ತಿರುವನಂತಪುರಂ: ಮದುವೆಯ ಮುನ್ನ ದಿನ ವಧುವೊಬ್ಬಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮಲಪ್ಪುರಂನ ಪೆರಿಂತಲ್ಮನ್ನಾನಲ್ಲಿ ಶುಕ್ರವಾರ ಸಂಜೆ (ಜ.13 ರಂದು) ನಡೆದಿದೆ. ಪಾತೈಕ್ಕರ ಶಾಲೆಪಾಡಿ ​​ಕಿಜಕ್ಕೆತ್ತಿಲ್‌ನ ಮುಸ್ತಫಾ – ಜೀನತ್‌ ದಂಪತಿಯ ಪುತ್ರಿ ಫಾತಿಮಾ ಬಾತೂರ್ (19) ಮೃತ ಯುವತಿ. ಫಾತಿಮಾ ಅವರ ಮದುವೆ ಶನಿವಾರ (ಜ.14 ರಂದು) ಮೂರ್ಕ್ಕನಾಡ್ ನಲಿ ನಿಶ್ಚಯವಾಗಿತ್ತು. ಶುಕ್ರವಾರ ಸಂಜೆ ಮಹೆಂದಿ ಸಂಭ್ರಮದಲ್ಲಿದ್ದ ವೇಳೆ ಇದ್ದಕ್ಕಿದ್ದಂತೆ ಫಾತಿಮಾ ಕುಸಿದು ಬಿದ್ದಿದ್ದಾರೆ. ಮೆಹಂದಿ ಸಮಾರಂಭದಲ್ಲಿ ಫೋಟೋ ತೆಗೆಯುವ […]

Advertisement

Wordpress Social Share Plugin powered by Ultimatelysocial