ಕೊರೊನಾ ದೈನಂದಿನ ಕೇಸ್ ಗಳ ಸಂಖ್ಯೆ ಕಡಿಮೆಯಾದ್ರೂ , ಹೆಚ್ಚುತ್ತಲೇ ಇದೆ ಒಮಿಕ್ರಾನ್ ಸಂಖ್ಯೆ..

ಕೊರೊನಾ ದೈನಂದಿನ ಕೇಸ್ ಗಳ ಸಂಖ್ಯೆ ಕಡಿಮೆಯಾದ್ರೂ , ಹೆಚ್ಚುತ್ತಲೇ ಇದೆ ಒಮಿಕ್ರಾನ್ ಸಂಖ್ಯೆ..!

ಕೊರೊನಾ ದೈನಂದಿನ ಕೇಸ್ ಗಳ ಸಂಖ್ಯೆ ಕಡಿಮೆಯಾದ್ರೂ , ಹೆಚ್ಚುತ್ತಲೇ ಇದೆ ಒಮಿಕ್ರಾನ್ ಸಂಖ್ಯೆ..!

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೇನೋ ದಿನೇ ದಿನೇ ಕಡಿಮೆಯಾಗ್ತಿದೆ. ಆದ್ರೆ ಇದು ಸಮಾಧಾನಕರ ಸಂಗತಿಯೇನಲ್ಲ..

ಯಾಕಂದ್ರೆ ಕೊರೊನಾ ವೈರಸ್‌ನ ರೂಪಾಂತರಿ ತಳಿ ಓಮೈಕ್ರಾನ್‌ ಸೋಂಕು ಪ್ರಕರಣಗಳು ದೇಶದಲ್ಲಿ ಏರಿಕೆಯಾಗ್ತಲೇ ಇದೆ.

ಸೋಮವಾರ 152 ಇದ್ದ ಪ್ರಕರಣಗಳು ಮಂಗಳವಾರ ಬೆಳಗ್ಗೆ ಹೊತ್ತಿಗೆ 200ಕ್ಕೆ ತಲುಪಿವೆ. ಅದೇ ಬುಧವಾರ 213 ಪ್ರಕರಣ ವರದಿಯಾಗಿದೆ. ಭಾರತದಲ್ಲಿ ಪ್ರತಿ ಮೂರು ದಿನಗಳಿಗೆ ಒಮ್ಮೆ ಒಮಿಕ್ರಾನ್ ಪ್ರಕರಣಗಳು ದುಪ್ಪಟ್ಟಾಗ್ತಿವೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ..

ಅಂದ್ಹಾಗೆ ದೇಶದದಲ್ಲಿ ಕಳೆದ 24 ಗಂಟೆಗಳಲ್ಲಿ 6,317 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ.. ನಿನ್ನೆ 318 ಮಂದಿ ಮಹಾಮಾರಿಯಿಂದ ಉಸಿರು ನಿಲ್ಲಿಸಿದ್ದಾರೆ.. ಒಟ್ಟು ಸಾವಿನ ಸಂಖ್ಯೆ 4,78,325 ಕ್ಕೆ ತಲುಪಿದೆ. ಇದೇ ಅವಧಿಯಲ್ಲಿಯೇ 6,906 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ..

ದೇಶದಲ್ಲಿ ಈ ವರೆಗೆ 3,42,00,896 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 78,190 ಸಕ್ರಿಯ ಪ್ರಕರಣಗಳು ಭಾರತದಲ್ಲಿವೆ

Please follow and like us:

Leave a Reply

Your email address will not be published. Required fields are marked *

Next Post

ದೇಹದ ತೂಕ ಕಡಿಮೆಯಾದರು ತೊಡೆಯ ಭಾಗ ಇನ್ನೂ ದಪ್ಪಗೆ ಕಾಣುತ್ತಿದೆಯೇ?

Wed Dec 22 , 2021
ತೂಕದಿಂದ ಫಿಟ್ ಆಗಿಲ್ಲ ಎಂಬುವುದು ಕೆಲವರಿಗೆ ಚಿಂತೆಯಾದರೆ, ಇನ್ನು ಕೆಲವರಿಗೆ ನೋಡಲು ಸುಂದರವಾಗಿ ಕಾಣಿಸುತ್ತಿಲ್ಲಾ ಎಂಬ ಚಿಂತೆ. ಜೀವನಶೈಲಿಯಲ್ಲಿ ಅಳವಡಿಸಿಕೊಳ್ಳಬೇಕಾದ ಕೆಲವು ಸರಳ ಕ್ರಮಗಳು ಮತ್ತು ಆಹಾರದಲ್ಲಿನ ಕೆಲವು ಬದಲಾವಣೆಗಳು ತೂಕ ನಷ್ಟಕ್ಕೆ ಸಹಾಯಕಾರಿ ಎಂದು ತಜ್ಞರು ಹೇಳುತ್ತಾರೆ. ವ್ಯಾಯಾಮಗಳು ನಿಮ್ಮ ತೊಡೆಯ ಊತವನ್ನು ನೀವು ಕಡಿಮೆ ಮಾಡಲು ವ್ಯಾಯಾಮದ ಮೊರೆ ಹೋಗಿ. ದಪ್ಪವಾದ ತೊಡೆಯಿರುವ ಪುರುಷರು ಮತ್ತು ಮಹಿಳೆಯರು, ಮೊದಲು ನಿಮಗೆ ಸೀಮಿತವಾಗಿರುವ ಸಮಯದಲ್ಲಿ ಯಾವ ವ್ಯಾಯಾಮ ಮಾಡಬಹುದು […]

Advertisement

Wordpress Social Share Plugin powered by Ultimatelysocial