ಕೊರಟಗೆರೆಯಲ್ಲಿ ಇತಿಹಾಸ ಸೃಷ್ಟಿಮಾಡಿದ ಜನಸಂಕಲ್ಪ ಯಾತ್ರೆ ಸಮಾವೇಶ!

ಕೇಸರಿಮಯವಾಗಿ ಕಂಗೋಳಿಸಿದ ಕೊರಟಗೆರೆ ಪಟ್ಟಣದ ಕಾಲೇಲು ಮೈದಾನಡಾ.ಜಿ.ಪರಮೇಶ್ವರನ್ನ ಕಾಂಗ್ರೇಸ್ ಪಕ್ಷದವರೇ ವೈರಿಗಳಾಗಿ ಸೋಲಿಸ್ತಾರೇಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೇಲ್ತಾರೇರ್ನಟಕ ರಾಜ್ಯದಲ್ಲಿ ಬಿಜೆಪಿ ಪಕ್ಷವು ಮತ್ತೇ ಅಧಿಕಾರಕ್ಕೆ ಬರುತ್ತೇ೨೦೨೩ಕ್ಕೆ ಕಾಂಗ್ರೇಸ್ ಮುಕ್ತ ಭಾರತದ ಮೋದಿಯವರ ಕನಸು ನನಸುಕಾಂಗ್ರೇಸ್ ಪಕ್ಷದ ವಿರುದ್ದ ಸಿಎಂ ಬಸವರಾಜು ಬೊಮ್ಮಾಯಿ ವಾಗ್ದಾಲಿಕೊರಟಗೆರೆ:- ಡಾ.ಜಿ.ಪರಮೇಶ್ವರನ್ನ ಕಾಂಗ್ರೇಸ್ ಪಕ್ಷದವರೇ ವೈರಿಗಳಾಗಿ ಸೋಲಿಸ್ತಾರೇ.. ಅದು ಸ್ವತಃ ಶಾಸಕ ಡಾ.ಜಿ.ಪರಮೇಶ್ವರ್ ಅವರಿಗೂ ಕಟುಸತ್ಯ ಗೋತ್ತಾಗಿದೆ.. ಕೊರಟಗೆರೆ ಕ್ಷೇತ್ರದಲ್ಲಿ ೨೦೨೩ಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿಯೇ ಗೇಲ್ತಾರೇ.. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ೧೩೦ಸೀಟು ಬರುವುದು ಗ್ಯಾರಂಟಿ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ತಿಳಿಸಿದರು.ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾರತೀಯ ಜನತಾ ಪಾರ್ಟಿ ಕೊರಟಗೆರೆ ಮಂಡಲದಿAದ ಬುಧವಾರ ಏರ್ಪಡಿಸಲಾಗಿದ್ದ ಜನಸಂಕಲ್ಪ ಯಾತ್ರೆಯ ಸಾರ್ಥಕ ಸೇವೆ-ಯುವ ಸಬಲೀಕರಣ ವೇದಿಕೆಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.ಭಾರತದೇಶದ ೨೦ರಾಜ್ಯದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಅಧಿಕಾರದಲ್ಲಿದೆ. ಕಾಂಗ್ರೇಸ್ ಪಕ್ಷವು ಕೇವಲ ೨ರಾಜ್ಯದಲ್ಲಿ ಅಧಿಕಾರದಲ್ಲಿದೆ. ೨೦೨೩ಕ್ಕೆ ಅದು ಕಳೆದುಕೊಂಡು ಕಾಂಗ್ರೇಸ್ ಮುಕ್ತ ರಾಷ್ಟç ಆಗಲಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸುನಾಮಿ ಎದ್ದು ನಿಂತಿದೆ. ಕಾಂಗ್ರೇಸ್ ಪಕ್ಷವು ಈಗಾಗಲೇ ಕೊಚ್ಚಿಹೋಗಿ ರಾಜಕೀಯ ಅಸ್ತೀತ್ವ ಕಳೆದುಕೊಂಡಿದೆ. ೨೦೨೩ಕ್ಕೆ ಜನಸಂಕಲ್ಪ ಯಾತ್ರೆಯು ವಿಜಯ ಸಂಕಲ್ಪ ಯಾತ್ರೆ ಆಗುವ ಭರವಸೆ ನನಗಿದೆ ಎಂದು ಹೇಳಿದರು.ಕರ್ನಾಟಕ ಸರಕಾರದ ಗೃಹಸಚಿವ ಅರಗ ಜ್ಞಾನೇಂದ್ರ ಮಾತನಾಡಿ ೭೫ವರ್ಷದಿಂದ ಕಾಂಗ್ರೇಸ್ ಪಕ್ಷವು ದಲಿತರನ್ನು ಬಿಕ್ಷÄಕರನ್ನಾಗಿ ಮಾಡಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸತ್ತಾಗ ದೆಹಲಿಯಲ್ಲಿ ೧ಅಡಿ ಜಾಗವನ್ನು ನೀಡದೇ ಅವಮಾನ ಮಾಡಿದೆ. ಚುನಾವಣೆ ವೇಳೆ ಕಾಂಗ್ರೇಸ್ ಪಕ್ಷ ನೀಡುವ ೫೦೦ರೂ ನಮಗೇ ಬೇಡ. ಕೇಂದ್ರದಿAದ ೬ಸಾವಿರ, ರಾಜ್ಯದಿಂದ ೪ಸಾವಿರ ಸೇರಿ ಪ್ರತಿವರ್ಷ ೧೦ಸಾವಿರ ರೈತರ ಖಾತೆಗಳಿಗೆ ಜಮಾವಾಗುತ್ತೀದೆ. ಬಿಜೆಪಿಯೇ ಗೆಲ್ಲದಿರುವ ಕೊರಟಗೆರೆ ಕ್ಷೇತ್ರದಲ್ಲಿ ಜನಸಾಗರವೇ ತುಂಬಿದೆ. ೨೦೨೩ಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿ ಗೆಲ್ಲುವುದು ಖಚಿತವಾಗಿದೆ ಎಂದು ಭರವಸೆ ನೀಡಿದರು.ಕೊರಟಗೆರೆ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಅನಿಲ್‌ಕುಮಾರ್ ಮಾತನಾಡಿ ಶಾಸಕರ ನಿರ್ಲಕ್ಷದಿಂದ ಕೊರಟಗೆರೆ ಕ್ಷೇತ್ರದ ಅಭಿವೃದ್ದಿಯು ಕುಂಠಿತವಾಗಿದೆ. ಕೊರಟಗೆರೆ ಕ್ಷೇತ್ರದ ಅಭಿವೃದ್ದಿಯ ಬಗ್ಗೆ ಸಿಎಂ ಬೊಮ್ಮಾಯಿ ಸಾಹೇಬ್ರು ಭರವಸೆ ನೀಡಿದ್ದಾರೆ. ಕೊರಟಗೆರೆಯಲ್ಲಿ ಜನಸಂಕಲ್ಪ ಯಾತ್ರೆಯ ಸಮಾವೇಶವು ಯಶಸ್ವಿಕಂಡಿದೆ. ೨೦೨೩ಕ್ಕೆ ಬಿಜೆಪಿ ಪಕ್ಷವು ಕೊರಟಗೆರೆ ಕ್ಷೇತ್ರದಲ್ಲಿ ಜಯಬೇರಿ ಭಾರಿಸಲಿದೆ. ಸಮಾವೇಶ ಯಶಸ್ವಿಗೆ ಕಾರಣರಾದ ಮುಖಂಡರು ಮತ್ತು ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದ ತಿಳಿಸುತ್ತೇನೆ ಎಂದರು.ಜನಸಂಕಲ್ಪ ಸಮಾವೇಶಕ್ಕೆ ಜನಸಾಗರ..ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಸಾರಥ್ಯದಲ್ಲಿ ಕೊರಟಗೆರೆ ಪಟ್ಟಣದಲ್ಲಿ ನಡೆದ ಜನಸಂಕಲ್ಪ ಯಾತ್ರೆಗೆ ೧೫ಸಾವಿರಕ್ಕೂ ಅಧಿಕ ಬಿಜೆಪಿ ಪಕ್ಷದ ಕಾರ್ಯಕರ್ತರು ಆಗಮಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ. ವೇದಿಕೆಯ ೫ಸಾವಿರಕ್ಕೂ ಅಧಿಕ ಆಸನಗಳು ಭರ್ತಿಯಾಗಿ ಸುತ್ತಮುತ್ತಲು ಸಾವಿರಾರು ಸಂಖ್ಯೆಯಲ್ಲಿ ನೆರದಿದ್ದ ಕಾರ್ಯಕರ್ತರು ಬಿಜೆಪಿ ಪಕ್ಷದ ಪರವಾಗಿ ಘೋಷಣೆಯನ್ನು ಮುಳುಗಿಸಿದರು. ಇತಿಹಾಸದ ಮೊದಲ ಸಲ ಕೊರಟಗೆರೆ ಪಟ್ಟಣವು ಕೇಸರಿಮಯವಾಗಿ ಕಂಗೊಳಿಸುತ್ತೀತ್ತು. ರಸ್ತೆಯುದ್ದಕ್ಕೂ ಬಿಜೆಪಿ ನಾಯಕರ ಸಾವಿರಾರು ಕಟೌಟ್, ಬ್ಯಾನರ್ ಮತ್ತು ಬಿಜೆಪಿ ಪಕ್ಷದ ಬಾವುಟಗಳು ರಾರಾಜಿಸುತ್ತಿದ್ದರು.ವೇದಿಕೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಂಸದ ಬಸವರಾಜು, ಎಂಎಲ್‌ಸಿ ರಮೇಶ್‌ಕುಮಾರ್, ಚೀದಾನಂದಗೌಡ, ಶಿರಾ ಶಾಸಕ ರಾಜೇಶ್‌ಗೌಡ, ಮಾಜಿ ಎಂಎಲ್‌ಸಿ ಹುಲಿನಾಯ್ಕರ್, ಮಾಜಿ ಸಂಸದ ಮುದ್ದಹನುಮೇಗೌಡ, ದಾವಣಗೆರೆ ಉಸ್ತುವಾರಿ ನವೀನ್, ರೈತಮೋರ್ಚ ಕಾರ್ಯದರ್ಶಿ ಶಿವಪ್ರಸಾದ್, ಕೊರಟಗೆರೆ ಬಿಜೆಪಿ ಪಕ್ಷದ ಆಕಾಂಕ್ಷಿಗಳಾದ ಬಿ.ಹೆಚ್.ಅನಿಲ್‌ಕುಮಾರ್, ಗಂಗಹನುಮಯ್ಯ, ವೈ.ಹೆಚ್.ಹುಚ್ಚಯ್ಯ, ಡಾ.ಲಕ್ಷಿö್ಮÃಕಾಂತ, ಮುನಿಯಪ್ಪ ಸೇರಿದಂತೆ ಇತರರು ಇದ್ದರು.ಕಾರ್ಯಕ್ರಮದಲ್ಲಿ ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕರವಿ, ಪ್ರಧಾನ ಕಾರ್ಯದರ್ಶಿ ಸ್ವಾಮಿ, ಮಧುಗಿರಿ ಜಿಲ್ಲಾಧ್ಯಕ್ಷ ಟಿ.ಕೆ.ಮಂಜುನಾಥ, ಪ್ರಭಾರಿ ವಿಕಾಸ್‌ಪುತ್ತೂರು, ಕೊರಟಗೆರೆ ಮಂಡಲ ಅಧ್ಯಕ್ಷ ಪವನಕುಮಾರ್, ಯುವಧ್ಯಕ್ಷ ಗುರುಧತ್ ಮುಖಂಡರಾದ ವೆಂಕಟಾಚಲಯ್ಯ, ಹೇಮಾಲತಾ, ಸುಶಿಲಮ್ಮ, ಮಮತಾ, ದಾಡಿವೆಂಕಟೇಶ್, ಹನುಮಂತರಾಯಪ್ಪ, ರಘು, ಲೊಕೇಶ್, ಸಂಜೀವರೆಡ್ಡಿ, ಸೇರಿದಂತೆ ಇತರರು ಇದ್ದರು.ವರದಿ :-ಹರೀಶ್ ಬಾಬು ಬಿ. ಹೆಚ್ ಕೊರಟಗೆರೆ
[9:23 am, 08/12/2022] +91 96113 71197: ಕೊರಟಗೆರೆ ಬ್ರೇಕಿಂಗ್…ಲಕ್ಷ್ಮಿಕಾಂತ್ ಪರ ಘೋಷಣೆ ಕೂಗುತ್ತಿದ್ದವರ ವಿರುದ್ಧ ಮುಖ್ಯಮಂತ್ರಿ ಬೊಮ್ಮಾಯಿ ಗರಂ.ವೇದಿಕೆ ಮೇಲೆಯೇ ಲಕ್ಷ್ಮಿಕಾಂತ್ ಅವರನ್ನ ಕರೆದು ಕ್ಲಾಸ್ ತೆಗೆದುಕೊಂಡ ಬೊಮ್ಮಾಯಿ.ಅಶಿಸ್ತಿನಿಂದ ವರ್ತಿಸಬಾರದು ಎಂದು ಎಚ್ಚರಿಸಿದ ಬೊಮ್ಮಾಯಿ.ಬೊಮ್ಮಾಯಿ ಅವರು ಕ್ಲಾಸ್ ತೆಗೆದುಕೊಳ್ಳುತ್ತಿದ್ದಂತೆ ಬೆಂಬಲಿಗರ ಬಳಿ ತೆರಳಿದ ಲಕ್ಷ್ಮಿಕಾಂತ್.ಬೆಂಬಲಿಗರ ಬಳಿ ತೆರಳಿ ಘೋಷಣೆ ಕೂಗದಂತೆ ಮಾಡದಂತೆ ಸೂಚಿಸಿದ ಲಕ್ಷ್ಮಿಕಾಂತ್.
[9:23 am, 08/12/2022] +91 96113 71197: ಕೊರಟಗೆರೆ ಬ್ರೇಕಿಂಗ್…ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಟಿಕೆಟ್ ಆಕಾಂಕ್ಷಿ ಡಾ.ಲಕ್ಷ್ಮೀಕಾಂತ ಬೆಂಬಲಿಗರ ಹೈಡ್ರಾಮಾ.ಮುಖ್ಯಮಂತ್ರಿ ಬೊಮ್ಮಾಯಿ ಎದುರೇ ತಮ್ಮ ನಾಯಕರ ಪರವಾಗಿ ಪೋಟೊ ಇಡಿದು ಘೋಷಣೆ ಕೂಗಿದ ಬೆಂಬಲಿಗರು.ಕೊರಟಗೆರೆ ಪಟ್ಟಣದಲ್ಲಿ ನಡೆಯುತ್ತಿರುವ ಜನಸಂಕಲ್ಪ ಸಮಾವೇಶ.ವೇದಿಕೆ ಮುಂಭಾಗವೇ ಡಾ.ಲಕ್ಷ್ಮಿಕಾಂತ್ ಅಭಿಮಾನಿಗಳ ಹೈಡ್ರಾಮಾ.ಏಯ್, ಸುಮ್ಮನಿರಿ ಇದು ಶಿಸ್ತಲ್ಲ ಎಂದು ಸುಮ್ಮನಿರಿಸಿದ ಕಾರಜೋಳ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಟೀಂ ಇಂಡಿಯಾ ಸೋಲಿಗೆ ಇದೇ ಪ್ರಮುಖ ಕಾರಣ, ಈ ವಿಷಯ ಬದಲಾಗದ್ರೆ ಕಷ್ಟ ಅಂದ್ರು ನೆಟ್ಟಿಗರು.

Thu Dec 8 , 2022
ಟೀಂ ಇಂಡಿಯಾ 2022ರ ವರ್ಷವನ್ನು ಅದ್ಭುತವಾಗಿ ಆರಂಭಿಸಿತು.2021ರ ಟಿ 20 ವಿಶ್ವಕಪ್‌ನಲ್ಲಿ ಸೂಪರ್ 12 ಹಂತದಿಂದ ಹೊರಬಿದ್ದ ನಂತರ ಭಾರತ ತಂಡದಲ್ಲಿ ಹಲವು ಬದಲಾವಣೆಗಳು ನಡೆದಿವೆ.ರೋಹಿತ್ ಶರ್ಮಾ ಎಲ್ಲಾ ಮೂರು ಮಾದರಿಗಳಿಗೆ ನಾಯಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರೋಹಿತ್ ನಾಯಕತ್ವದಲ್ಲಿ ಭಾರತ ಈ ವರ್ಷದ ಆರಂಭದಲ್ಲಿ ಸತತ ಸರಣಿ ಗೆದ್ದಿತ್ತು. ಇದರ ನಡುವೆ ರಾಹುಲ್, ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ ಕೂಡ ಭಾರತ ತಂಡದ ನಾಯಕರಾಗಿದ್ದರು.ಈ ಬಾರಿಯ ಏಷ್ಯಾಕಪ್‌ಗೂ ಮುನ್ನ […]

Advertisement

Wordpress Social Share Plugin powered by Ultimatelysocial