ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತಂದೆ ಸತ್ತು 10 ವರ್ಷ ಹಿನ್ನೆಲೆ ಕೊರಿಯಾದಲ್ಲಿ ಶೋಕಾಚರಣೆ ಘೋಷಣೆ

ನಿನ್ನೆಯಷ್ಟೇ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತಂದೆ ಸತ್ತು 10 ವರ್ಷವಾಗಿದೆ. 11 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಈ ಅವಧಿಯಲ್ಲಿ ಏನೇನ್ ರೂಲ್ಸ್ ಇರುತ್ತೆ ಅಂತ ಹೇಳಿದ್ವಿ. ಅದ್ರ ಬೆನ್ನಲ್ಲೇ ಶೋಕದ ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗಿಯಾಗಿದ್ದಾರೆ.ಕಿಮ್ ಸಾಹೇಬ್ರ ತಂದೆ ಕಿಮ್​​ ಜಾಂಗ್ ಇಲ್ ಮತ್ತು ಅಜ್ಜ ಕಿಮ್ ಇಲ್​​ ಸಂಗ್ ಅವರ ಸಮಾಧಿ ಇರೋ ಅರಮನೆ ಮುಂದೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಿಮ್ ಜಾಂಗ್ ಇಲ್​ ಅವರ ಫೋಟೋ ಮುಂದೆ ಕಿಮ್ ಜಾಂಗ್ ಉನ್​​ ಕಪ್ಪು ಬಣ್ಣದ ಲೆದರ್ ಜಾಕೆಟ್ ಹಾಕ್ಕೊಂಡು, ತುಂಬಾ ದುಃಖದಲ್ಲಿ ನಿಂತಿದ್ದಾರೆ. ನಂತರ ಎಲ್ಲರೂ ತಲೆಬಾಗಿ ಶೋಕ ವ್ಯಕ್ತಪಡಿಸಿದ್ದಾರೆ. ಇದ್ರ ವಿಡಿಯೋಗಳನ್ನು ಉತ್ತರ ಕೊರಿಯಾ ಸರ್ಕಾರಿ ಮಾಧ್ಯಮಗಳು ಫುಲ್ ಬಿಲ್ಡಪ್ ಕೊಟ್ಟು ಪ್ರಸಾರ ಮಾಡಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಂಇಎಸ್ ಪುಂಡಾಟಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ:ಮುಖ್ಯಮಂತ್ರಿ ಬೊಮ್ಮಾಯಿ‌

Sat Dec 18 , 2021
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಅದರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಂಇಎಸ್ ನವರು ನಡೆಸಿದ ಗಲಾಟಗೆ ಈಗಾಗಲೇ ಪೊಲೀಸರು ಎಲ್ಲಾ ಕಾನೂನು ಕ್ರಮ ಕೈಗೊಂಡಿದ್ದಾರೆ. ಎಂಇಎಸ್ ಬಗ್ಗೆ ಕಠಿಣ ನಿಲುವು ತೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.ಮಹಾರಾಷ್ಟ್ರ ಕನ್ನಡಿಗರ ರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳ ಮಟ್ಟದಲ್ಲಿ ಇಂದು ಚರ್ಚೆ ನಡೆಯಲಿದೆ. ಡಿಜಿ, ಹೋಂ ಕಾರ್ಯದರ್ಶಿ […]

Advertisement

Wordpress Social Share Plugin powered by Ultimatelysocial