ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವಕ್ಷೇತ್ರದಲ್ಲಿ ಸುಸಜ್ಜಿತ ಆಸ್ಪತ್ರೆ ಲೋಕಾರ್ಪಣೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವಕ್ಷೇತ್ರದಲ್ಲಿ ಸುಸಜ್ಜಿತ ಆಸ್ಪತ್ರೆ ಲೋಕಾರ್ಪಣೆ.
ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನಿರ್ಮಾಣವಾಗಿರೋ ಆಸ್ಪತ್ರೆ.
ಕನಕಪುರದ ಹೈಟೆಕ್ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ.
ಸುಮಾರು 56ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರೋ ಆಸ್ಪತ್ರೆ.
ಇಂದು ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಆರೋಗ್ಯ ಇಲಾಖೆಗೆ ಹಸ್ತಾಂತರ.
ನೂತನ ಆಸ್ಪತ್ರೆ ಉದ್ಘಾಟಿಸಿದ ಆರೋಗ್ಯ ಸಚಿವ ಡಾ.ಸುಧಾಕರ್‌.
ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಇನ್ಫೋಸಿಸ್ ಫೌಂಡೇಶನ್ ಟ್ರಸ್ಟಿ ಸುನೀಲ್ ಕುಮಾರ್ ದಾರೇಶ್ವರ್, ಎಂಎಲ್ಸಿ ರವಿ, ಜಿಲ್ಲಾಧಿಕಾರಿ ಅವಿನಾಶ್ ಮೆನನ್ ಸಾಥ್.
ಆಸ್ಪತ್ರೆ ಉದ್ಘಾಟಿಸಿ ವೀಕ್ಷಣೆ ಮಾಡಿದ ಸುಧಾಕರ್ ಹಾಗೂ ಡಿ.ಕೆ ಬ್ರದರ್ಸ್.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಾರ್ಲ್ಸ್ ಡಾರ್ವಿನ್ ಮಹಾನ್ ವಿಜ್ಞಾನಿ.

Sun Feb 12 , 2023
  ಆಧುನಿಕ ಜೀವವಿಜ್ಞಾನಕ್ಕೆ ಬುನಾದಿ ಒದಗಿಸಿದ ಮಹಾನ್ ವಿಜ್ಞಾನಿ ಚಾರ್ಲ್ಸ್ ಡಾರ್ವಿನ್ 1809ರ ವರ್ಷದ ಫೆಬ್ರುವರಿ 12ರಂದು ಜನಿಸಿದರು. ತಂದೆಯ ವೈದ್ಯವೃತ್ತಿಯಲ್ಲಿ ಸಹಾಯ ಮಾಡುತ್ತಿದ್ದ ಡಾರ್ವಿನ್ ಎಡಿನ್ಬರೋ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ವಿದ್ಯಾಭ್ಯಾಸವನ್ನೇನೋ ಪ್ರಾರಂಭಿಸಿದರು. ಏಕೋ ಮನಸ್ಸು ಕೂಡಲಿಲ್ಲ. ಅವರ ಮನಸ್ಸು ‘ಜೀವಶಾಸ್ತ್ರ’ಗಳ ಅಧ್ಯಯನದ ಹಿಂದೆ ಓಡತೊಡಗಿತ್ತು. ಮಗ ವೈದ್ಯಕೀಯ ಅಭ್ಯಾಸವನ್ನು ನಿರ್ಲಕ್ಷಿಸುತ್ತಿರುವುದು ತಂದೆಗೆ ಬೇಸರ ಉಂಟುಮಾಡಿತು. ಹಾಗಾಗಿ ಇವರನ್ನು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕ್ರಿಸ್ತ ಕಾಲೇಜಿಗೆ ಬಿ.ಎ. ಪದವಿಗಾಗಿ ಸೇರಿಸಿದರು. ಅಲ್ಲಿ […]

Advertisement

Wordpress Social Share Plugin powered by Ultimatelysocial