KSRTC:ಸ್ಟೇರಿಂಗ್ ಕಟ್ ಆಗಿ KSRTC ಬಸ್ ಪಲ್ಟಿ;

 ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಧಾರವಾಡದ ಬಳಿ ನಡೆದಿದೆ. ಧಾರವಾಡ ಜಿಲ್ಲೆ ನವಲಗುಂದದ ಬೆಣ್ಣೆಹಳ್ಳದ ಬ್ರಿಡ್ಜ್ ಬಳಿ ಬಸ್ ಪಲ್ಟಿಯಾಗಿದೆ.

ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.

ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ KSRTC ಬಸ್ ಅಪಘಾತಕ್ಕೀಡಾಗಿದೆ. ಗಾಯಗೊಂಡ ಪ್ರಯಾಣಿಕರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

CRICKET:ಟೀಮ್ ಇಂಡಿಯಾ ಸೋತಿದೆ ಎಂದ ಡೇಲ್ ಸ್ಟೇನ್;

Wed Jan 26 , 2022
ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಹಾಗೂ ಏಕದಿನ ಸರಣಿಗಳು ಮುಕ್ತಾಯಗೊಂಡರೂ ಸಹ ಆ ಸರಣಿಗಳ ಕುರಿತಾದ ಚರ್ಚೆಗಳು ಮಾತ್ರ ಸಾಕಷ್ಟು ದೊಡ್ಡ ಮಟ್ಟದಲ್ಲಿ ನಡೆಯುತ್ತಿವೆ. ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡ ಟೀಮ್ ಇಂಡಿಯಾ ಸಾಲು ಸಾಲು ಸೋಲುಗಳನ್ನು ಕಂಡದ್ದು ಮಾತ್ರವಲ್ಲದೇ ತಂಡದ ದೊಡ್ಡ ಬದಲಾವಣೆಗಳಿಗೂ ಕೂಡ ಸಾಕ್ಷಿಯಾಯಿತು. ಹೌದು, ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯವಾಗಿ ಸೋತ ನಂತರ ತಂಡದಲ್ಲಿ […]

Advertisement

Wordpress Social Share Plugin powered by Ultimatelysocial