ಕುಳ್ಳ ದೇವರಾಜ್ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲು

ಕುಳ್ಳ ದೇವರಾಜ್ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ…ಕೃಷ್ಣಮೂರ್ತಿ ಎಂಬುವವರಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ  ಆರೋಪದ ಮೇಲೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ…ಸೈಟ್ ಗಲಾಟೆ ವಿಚಾರಕ್ಕೆ ಕೃಷ್ಣ ಮೂರ್ತಿಗೆ  ಕುಳ್ಳ ದೇವರಾಜ್ ಧಮ್ಕಿ ಹಾಕಿದ್ದಾರೆ ಎಂದು ದೂರು ದಾಖಲಿಸಲಾಗಿದೆ ಈ ಹಿಂದೆಯಷ್ಟೇ ಶಾಸಕ ವಿಶ್ವನಾಥ್‌ ಹತ್ಯೆಗೆ ಸಂಚು ರೂಪಿಸಿದ್ದ ಬಂಧಿತನಾಗಿದ್ದ ದೇವರಾಜ್‌ ಐಪಿಸಿ ಸೆಕ್ಷನ್‌ 506,34,504 ಹಾಗೂ ಎಸ್‌ಸಿ, ಎಸ್ ಟಿ ಕಾಯ್ದೆಯಡಿ ಕೇಸ್ ದಾಖಲಾಗಿತ್ತು….

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಭರ್ಜರಿ ಬಂಪರ್‌ ಸುದ್ದಿ

Mon Dec 20 , 2021
ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ) ಇ-ಗವರ್ನೆನ್ಸ್ ಸೇವೆಗಳು ಭಾರತ ಸರ್ಕಾರ ಮತ್ತು ಐಟಿ ದಿಗ್ಗಜ ಇನ್ಫೋಸಿಸ್‌ ದೇಶದ 10-22 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಡಿಜಿಟಲ್ ಕೌಶಲ್ಯಾಭಿವೃದ್ಧಿಗೆಂದು ಕೈ ಜೋಡಿಸಿವೆ. ಗ್ರಾಮಿಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ವಿಶೇಷ ಒತ್ತು ನೀಡಲಿರುವ ಈ ಅಭಿಯಾನದಲ್ಲಿ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದಡಿ ಬರುವ ವಿಶೇಷ ಉದ್ದೇಶದ ಸಂಸ್ಥೆ ಸಿಎಸ್‌ಸಿ, ಇನ್ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್ ಡಿಜಿಟಲ್ ಪ್ಲಾಟ್‌ಫಾರಂ ಜೊತೆಗೆ ಕೈ ಜೋಡಿಸಿ, ವಿದ್ಯಾರ್ಥಿಗಳಲ್ಲಿ ಉದ್ಯೋಗ ಪಡೆಯುವ ಸಾಧ್ಯತೆಗಳನ್ನು ವರ್ಧಿಸುವಂಥ ಕೌಶಲ್ಯಗಳ […]

Advertisement

Wordpress Social Share Plugin powered by Ultimatelysocial