ಲಾರಿ ಮತ್ತು ಬೈಕ್ ನಡುವೆ ಅಪಘಾತವಾದ ಘಟನೆಯು ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗ ಬಳಿ ನಡೆದಿದೆ. ಸ್ಥಳದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ತಲೆ ನುಜ್ಜು ಗುಜ್ಜುಗಿದ್ದು, ಮೃತ ವ್ಯಕ್ತಿ ಯಾರೆಂದು ತಿಳಿದಿಲ್ಲ.

ಮುಸ್ಲಿಂ ಸಮುದಾಯದಕ್ಕೆ ಸೇರಿದ್ದೂ ಹೆಸರು ತಿಳಿದುಬಂದಿಲ್ಲ. ಈ ಪ್ರಕರಣವು ಅರಸೀಕೆರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ನಾನು ಯಾವ ಬಣಕ್ಕೂ ಸೇರಿಲ್ಲ -ಜೆ.ಸಿ ಪುರ ಗ್ರಾ.ಪ ಸದಸ್ಯ ಸತೀಶ್ ಸ್ಪಷ್ಟನೆ
Please follow and like us:
Sun Jan 3 , 2021
ಕೊರೊನಾ ಭೀತಿಯಿಂದ ಕಳೆದ 10 ತಿಂಗಳ ನಂತರ ಶಾಲೆ ಆರಂಭವಾಗಿದ್ದು ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ಶಾಲೆಗೆ ವಿಧ್ಯಾರ್ಥಿಗಳು ಬಂದಿದ್ದಾರೆ. ಶಿಕ್ಷಕರು ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಿ ಮಾಸ್ಕ್, ಸ್ಯಾನಿಟೈಸ್ ನೀಡಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶಾಲೆಯ ಪಾಠಗಳು ಆರಂಭಿಸಿದ್ದಾರೆ. ಸರ್ಕಾರಿ ಶಾಲೆಗೆ ಗ್ರಾಮ ಪಂಚಾಯತಿ ಸದಸ್ಯೆ ದೇವಕ್ಕ ಲಮಾಣಿ ಮತ್ತು ಮಲ್ಲೇಶಪ್ಪ ಲಮಾಣಿ ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹೂ ನೀಡಿ, ಸಿಹಿ ಹಂಚಿ, […]