ಕಾಮಗಾರಿ ಭೂಮಿ ಪೂಜೆ ನೆರವೇರಿಸಿದ ಕುಸುಮಾವತಿ ಚ ಶಿವಳ್ಳಿ

ಕುಂದಗೋಳ ಮತಕ್ಷೇತ್ರದ ಹುಬ್ಬಳ್ಳಿ ತಾಲೂಕಿನ ಎನ್. ಎಚ್ 4 ಇಂದ ಅದರಗುಂಚಿ ಗ್ರಾಮದವರೆಗೆ ಲೋಕೋಪಯೋಗಿ ಇಲಾಖೆ ಅಡಿಯಲ್ಲಿ ಅಂದಾಜು ಮೊತ್ತ 70 ಲಕ್ಷರುಗಳ ಮೊತ್ತದ ಸಿ.ಸಿ ರಸ್ತೆ ನಿರ್ಮಾಣದ ಭೂಮಿಯ ಪೂಜೆಯನ್ನು ಶಾಸಕರಾದ ಕುಸುಮಾವತಿ ಚ ಶಿವಳ್ಳಿಯವರು ನೆರವೇರಿಸಿದರು.ನಂತರ ಮಾತನಾಡಿದ ಅವರು ಗ್ರಾಮದ ಬಹುದಿನಗಳ ಬೇಡಿಕೆಯ ರಸ್ತೆ ನಿರ್ಮಾಣ ಇದಾಗಿದ್ದು ಇದರ ಸದುಪಯೋಗವನ್ನು ತಾವು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗ್ರಾಮೀಣ ಕ್ರೀಡಾಕೂಟ

Tue Jan 10 , 2023
ಗ್ರಾಮೀಣ ಭಾಗದಲ್ಲಿ ಬಹಳಷ್ಟು ಕ್ರೀಡಾಪಟುಗಳು ಕ್ರೀಡೆಗಳ ಮೇಲೆ ಆಸೆಯಿದ್ದು ಕೆಲವೊಂದಿಷ್ಟು ಸಮಸ್ಯೆಗಳಿಂದ ತಮ್ಮ ಪ್ರತಿಭೆಗಳನ್ನು ಗುರುತಿಸಿಕೊಳ್ಳಲಾಗಿರುವುದಿಲ್ಲ ಅಂತಹ ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ಗುರುತಿಸುವ ಹಾಗೂ ಕ್ರೀಡೆಗಳಲ್ಲಿ ಗ್ರಾಮೀಣ ಭಾಗದ ಯುವಕರನ್ನು ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೇರೇಪಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲು ಗ್ರಾಮ ಪಂಚಾಯತಿಗಳಿಗೆ ಸೂಚನೆ ನೀಡಲಾಗಿದ್ದು ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ರೀಡೆಗಳನ್ನು ಆಯೋಜನೆ ಮಾಡಿ ಪಂಚಾಯತಿಗಳಲ್ಲಿ ಆಯ್ಕೆಯಾದಂತಹ ಕ್ರೀಡಾಪಟುಗಳನ್ನು ತಾಲ್ಲೂಕು ಮಟ್ಟಕ್ಕೆ ಆಯ್ಕೆ ಮಾಡಿ ತಾಲ್ಲೂಕು ಮಟ್ಟದಲ್ಲಿ ಕ್ರೀಡೆಗಳನ್ನು […]

Advertisement

Wordpress Social Share Plugin powered by Ultimatelysocial