ಲಕ್ಷ್ಮೇಶ್ವರ : ಹಳ್ಳಿ ಜನರ ಸಮಸ್ಯೆ ಬಗೆಹರಿಸಲು ಜಾರಿಗೆ ತಂದಿರುವ ಯೋಜನೆ

ಹಳ್ಳಿ ಜನರ ಸಮಸ್ಯೆ ಬಗೆಹರಿಸಲು ಜಾರಿಗೆ ತಂದಿರುವ ಯೋಜನೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರ ಗ್ರಾಮದಲ್ಲಿ ಜರಗಿತು.

ಉದ್ದೇಶಿಸಿ ಮಾತನಾಡಿದ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಹಾಗೂ ತಹಶಿಲ್ದಾರ ಪರಸುರಾಮ ಸತ್ತಿಗೇರಿ ತಾಲೂಕು ಹಾಗೂ ಜಿಲ್ಲಾ ಹಂತದಲ್ಲಿ ಪರಿಹಾರವಾಗಬೇಕಾಗಿರುವ ಸರ್ಕಾರದ ಕಾರ್ಯ,ಸಾರ್ವಜನಿಕರ ಅಹವಾಲುಗಳ ಈಡೇರಿಕೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ವರದಾನವಾಗಿದೆ ಗ್ರಾಮೀಣ ಜನರ ಸಮಸ್ಯೆಗಳ ಸ್ಪಂದನೆಗೆ ಸರ್ಕಾರ, ಜಿಲ್ಲಾಡಳಿತ ಆದ್ಯತೆ ನೀಡುತ್ತಿವೆ ಎಂದು ಹೇಳಿದರು.

ಮಾಶಾಸನ, ಆಯುಷ್ಮಾನ್ ಯೋಜನೆ, ರೇಷನ್ ಕಾರ್ಡ ಸಮಸ್ಯೆ, ಇತರೆ ಸಮಸ್ಯೆ ಬಗ್ಗೆ ಜನರು ಅಹವಾಲು ಸಲ್ಲಿಸಿದರು. ನಂತರ ಅಧಿಕಾರಿಗಳು ಸ್ಥಳದಲ್ಲೆ ಪರಿಹರಿಸಲು ಪ್ರಯತ್ನ ಮಾಡಿದರು.ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಲಕ್ಷ್ಮೇಶ್ವರ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬೆಳಗಾವಿ :ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸೇತುವೆ ಮೇಲಿಂದ ನದಿಗೆ ಬಿದ್ದ ಕಾರು

Sat Jul 16 , 2022
ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸೇತುವೆ ಮೇಲಿಂದ ನದಿಗೆ ಬಿದ್ದ ಕಾರು ಹಾಂಜಹೊಳ ನದಿಗೆ ಬಿದ್ದ ಕಾರು, ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿ ಪಾರು ಮಜರೆ ಕಾರವೆ ಗ್ರಾಮದ ಬಳಿ ಸೇತುವೆಯಿಂದ ನದಿಗೆ ಬಿದ್ದ ಕಾರು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ಚಂದಗಡ ತಾಲೂಕಿನ ಗ್ರಾಮ ಕಾರಿನಲ್ಲಿದ್ದ ಕಲ್ಲಪ್ಪ ಬಣೇಕರ್ ದಂಪತಿಯನ್ನು ರಕ್ಷಿಸಿದ ಸ್ಥಳೀಯರು ಮಹಾರಾಷ್ಟ್ರದಿಂದ ಬೆಳಗಾವಿಯತ್ತ ಆಗಮಿಸುತ್ತಿದ್ದ ದಂಪತಿ ನಿನ್ನೆ ಸಂಜೆ ನಡೆದ‌ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ […]

Advertisement

Wordpress Social Share Plugin powered by Ultimatelysocial