ಲಾರಿ ಚಾಲಕನೋರ್ವನಿಗೆ ತಲ್ವಾರ ಹಾಗೂ ರಾಡಿನಿಂದ ಇರಿದು ದುಷ್ಕರ್ಮಿಗಳು ಪರಾರಿ,,,,,,,,,,

ಪೆಟ್ರೋಲ್ ಬಂಕ್ ನಲ್ಲಿ ಲಾರಿಯ ಚಾಲಕನೋರ್ವನಿಗೆ ತಲ್ವಾರ ಹಾಗೂ ರಾಡಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ,ತಾಲೂಕಿನ ಅಂಚಟಗೇರಿ ನಡೆದಿದೆ.ಅಂಚಟಗೇರಿಯ ಪರಶುರಾಮ ಪೆಟ್ರೋಲ್ ಬಂಕ್ ಸಮೀಪದಲ್ಲಿಯೇ ದುರ್ಘಟನೆ ನಡೆದಿದೆ ಸುನೀಲ ಚೆಲವರಂ ಎಂಬ ಸರ್ದಾರಜಿಗೆ ಹೊಡೆಯಲಾಗಿದೆ.ಯಾವ ಕಾರಣಕ್ಕೆ ಹೀಗೆ ಮಾಡಲಾಗಿದೆ ಎಂಬುದು ಇನ್ನು ತಿಳಿದು ಬಂದಿಲ್ಲ.ಕೆಲವರ ಪ್ರಕಾರ ಸರ್ದಾರಜಿಯನ್ನ ಹೊಡೆದು ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆಂದು ಹೇಳಲಾಗುತ್ತಿದೆ.ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ.ಕಿಮ್ಸನ ತುರ್ತು ಚಿಕಿತ್ಸಾ ಘಟಕದಲ್ಲಿಟ್ಟು ಗಾಯಾಳುವಿಗೆ ಚಿಕಿತ್ಸೆ ನೀಡಲಾದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಲಾಗಿದೆ ಯಾವ ಕಾರಣಕ್ಕೆ ಹೀಗೆ ಮಾಡಲಾಗಿದೆ ಎಂಬುದು ಇನ್ನು ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಹೊಸ ದಾಖಲೆ ಬರೆದ ವೇಗಿ ಮೊಹಮ್ಮದ್ ಶಮಿ !

Mon Jan 3 , 2022
ಮೊದಲ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಐದು ವಿಕೆಟ್​ ಪಡೆಯುವ ಮೂಲಕ  ಟೆಸ್ಟ್​ ಕ್ರಿಕೆಟ್​ನಲ್ಲಿ 200 ವಿಕೆಟ್​ಗಳನ್ನು ಪಡೆದ ಸಾಧನೆ ಮಾಡಿದ್ದರು . ಅದು ಕೂಡ ಅತೀ ಕಡಿಮೆ ಎಸೆತಗಳ ಮೂಲಕ ಎನ್ನುವುದು  ವಿಷೇಶ . ಭಾರತ ಪರ ಅತೀ ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಪಡೆದ ಬೌಲರ್‌ಗಳ  ಪಟ್ಟಿಯಲ್ಲಿ ಇದೀಗ ಶಮಿ ಅಗ್ರಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಟೀಂ ಇಂಡಿಯಾದ ಸ್ಪಿನ್ ಮಾಂತ್ರಿಕ ಆರ್ ಅಶ್ವಿನ್ ಒಟ್ಟು 10,248 ಎಸೆತಗಳ […]

Advertisement

Wordpress Social Share Plugin powered by Ultimatelysocial