ಪೈರಸಿ ಇತ್ತೀಚಿನ ಪಿಡುಗು..!!

ಪೈರಸಿ ಮಾಡಲು ಯತ್ನಿಸುವವರ ಮೇಲೆ ಕಣ್ಣಿಡುತ್ತೇವೆ. ಬಿಡುವುದಿಲ್ಲ, ಶಿಕ್ಷೆ ಆಗುತ್ತದೆ ಸಿನಿಮಾ ತಯಾರಕರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡುತ್ತೇವೆ ಎಂದು ಗುರುವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.ಕರ್ನಾಟಕ ಸಿನಿಮಾ ನಿಯಂತ್ರಣ ಕಾಯ್ದೆ 1964 ನಂತರ 2014 ರಲ್ಲಿ ನಿಯಮಾವಳಿ ರೂಪಿಸಿತ್ತು. ಇದಕ್ಕೀಗ ತಿದ್ದುಪಡಿ ತರುವ ಪ್ರಸ್ತಾವನೆ ಇದೆ ಎಂದು ತಿಳಿಸಿದರು.ಪೈರಸಿ ಇತ್ತೀಚಿನ ಪಿಡುಗು. ಕೋಟಿಗಟ್ಟಲೆ ಹಣ ಸುರಿದು ತಯಾರಿಸಿದ ಸಿನಿಮಾವನ್ನ ಕ್ಷಣಾರ್ಧದಲ್ಲಿ ಮಾಡಿ, ಶ್ರಮ, ಹಣ ದುರ್ಬಳಕೆ ಮಾಡುವ ಪ್ರಯತ್ನ ನಡೆಯುತ್ತಿದೆ. ಪೈರಸಿದಾರರ ವಿರುದ್ಧ ಕ್ರಮ ಜರುಗಿಸಲು ಸಿಸಿಬಿ, ಸಿಐಡಿ ಜಂಟಿ ಕಾರ್ಯಾಚರಣೆ ಪಡೆ ರಚನೆ ಮಾಡಲಾಗಿದೆ ಎಂದು ತಿಳಿಸಿದರು

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿವಣ್ಣನ 'ಭಜರಂಗಿ-2 ರಾಜ್ಯಾದ್ಯಂತ ಬಿಡುಗಡೆ ಮುಂಜಾನೆ 5 ಗಂಟೆಯಿಂದ ಫ್ಯಾನ್ ಶೋ ಆರಂಭ....!!

Fri Oct 29 , 2021
ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಹಾಗೂ ಭಾವನಾ ಮೆನನ್ ಅಭಿನಯದ ಬಹುನಿರೀಕ್ಷಿತ ಭಜರಂಗಿ-2 ಚಿತ್ರ ಇಂದು 1 ಸಾವಿರ ಪರದೆಗಳಲ್ಲಿ ಬಿಡುಗಡೆಯಾಗಿದ್ದು, ಮುಂಜಾನೆ 5 ಗಂಟೆಯಿಂದಲೇ ಫ್ಯಾನ್ ಶೋ ಆರಂಭವಾಗಿದೆ. ಚಿತ್ರ ಮಂದಿರಗಳು ಹೌಸ್ ಫುಲ್ ಆಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ದೊಡ್ಮನೆ ಅಭಿಮಾನಿಗಳ ಅದ್ದೂರಿಯಿಂದ ಭಜರಂಗಿ-2 ಸಿನಿಮಾವನ್ನು ಬರಮಾಡಿಕೊಂಡಿದ್ದಾರೆ. ಬೆಳಗ್ಗೆ 5 ಗಂಟೆಗೆ ಗೌಡನಪಾಳ್ಯದ ಶ್ರೀನಿವಾಸ ಹಾಗೂ ಜೆಪಿ ನಗರದ ಸಿದ್ದೇಶ್ವರ ಚಿತ್ರ ಮಂದಿರದಲ್ಲಿ ಶೋ ಆರಂಭವಾಗಿದ್ದು, ಶಿವರಾಜ್ […]

Advertisement

Wordpress Social Share Plugin powered by Ultimatelysocial