ಲಕ್ಷ್ಮಿ ಹೆಬ್ಬಾಳಕರ್ ಮಾದರಿಯಲ್ಲಿ ರಾಜಕೀಯ ಶುರು ಮಾಡಿದ ಅಳಿಯ ರಜತ್ ಉಳ್ಳಾಗಡ್ಡಿ ಮಠ

ಅತ್ತೆ ಲಕ್ಷ್ಮಿ ಹೆಬ್ಬಾಳಕರ್ ಮಾದರಿಯಲ್ಲಿ ರಾಜಕೀಯ ಶುರು ಮಾಡಿದ ಅಳಿಯ ರಜತ್ ಉಳ್ಳಾಗಡ್ಡಿ ಮಠ

ಅತ್ತೆ ಕುಕ್ಕರ್ ಕೊಟ್ಟ್ರು, ಅಳಿಯ ಕುಕ್ಕರ್ ಜೊತೆಗೆ ದೋಸೆ ಹಂಚು, ಅಡುಗೆ ಪಾತ್ರೆ ಜೊತೆಗೆ ಶರ್ಟ್ ಕೊಟ್ಟ

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಈಗ ಕುಕ್ಕರ್ ಜೊತೆಗೆ ಅಡುಗೆ ಪಾತ್ರೆ ರಾಜಕೀಯ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಪ್ರಬಲ ಪೈಪೋಟಿ ನೀಡಲು ಸತತ ಪ್ರಯತ್ನ ನಡೆಸುತ್ತಿರುವ ಲಕ್ಷ್ಮಿ ಹೆಬ್ಬಾಳಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ್

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಪ್ರಬಲ ಆಕಾಂಕ್ಷೆಯಾಗಿರುವ ರಜತ್

ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಪರಮಾಪ್ತ

ಈ ಬಾರಿ ಶೆಟ್ಟರ್ ಎದುರು ಚುನಾವಣೆಗೆ ನಿಲ್ಲಲು ಭರ್ಜರಿ ತಯಾರಿ

ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ಮತದಾರರನ್ನು ಸೆಳೆಯುವ ಪ್ರಯತ್ನ

ಸೆಂಟ್ರಲ್ ಕ್ಷೇತ್ರದ ಎಲ್ಲಾ ಮನೆಗಳಿಗೆ ಕುಕ್ಕರ್, ದೋಸೆ ಹಂಚು, ಅಡುಗೆ ಪಾತ್ರೆಗಳು , ಶರ್ಟ್ ಉಡುಗೊರೆ

ಅಷ್ಟೇ ಅಲ್ಲದೆ ಕ್ಷೇತ್ರದ ಎಲ್ಲಾ ಆಟೋಗಳಿಗೆ ಟಾಪ್ ಕವರ್ ಸಹ ಕೊಡುಗೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಮಗಾರಿ ಭೂಮಿ ಪೂಜೆ ನೆರವೇರಿಸಿದ ಕುಸುಮಾವತಿ ಚ ಶಿವಳ್ಳಿ

Tue Jan 10 , 2023
ಕುಂದಗೋಳ ಮತಕ್ಷೇತ್ರದ ಹುಬ್ಬಳ್ಳಿ ತಾಲೂಕಿನ ಎನ್. ಎಚ್ 4 ಇಂದ ಅದರಗುಂಚಿ ಗ್ರಾಮದವರೆಗೆ ಲೋಕೋಪಯೋಗಿ ಇಲಾಖೆ ಅಡಿಯಲ್ಲಿ ಅಂದಾಜು ಮೊತ್ತ 70 ಲಕ್ಷರುಗಳ ಮೊತ್ತದ ಸಿ.ಸಿ ರಸ್ತೆ ನಿರ್ಮಾಣದ ಭೂಮಿಯ ಪೂಜೆಯನ್ನು ಶಾಸಕರಾದ ಕುಸುಮಾವತಿ ಚ ಶಿವಳ್ಳಿಯವರು ನೆರವೇರಿಸಿದರು.ನಂತರ ಮಾತನಾಡಿದ ಅವರು ಗ್ರಾಮದ ಬಹುದಿನಗಳ ಬೇಡಿಕೆಯ ರಸ್ತೆ ನಿರ್ಮಾಣ ಇದಾಗಿದ್ದು ಇದರ ಸದುಪಯೋಗವನ್ನು ತಾವು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

Advertisement

Wordpress Social Share Plugin powered by Ultimatelysocial