ಸಿಂಹ ರಾಶಿ ಭವಿಷ್ಯ .

ನಿಮ್ಮ ಪ್ರಚಂಡ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ತರುತ್ತದೆ. ಆದರೆ ಪ್ರಸ್ತುತ ಚೇತನವನ್ನು ಕಾಯ್ದುಕೊಳ್ಳಲು ಶ್ರಮಿಸುತ್ತಿರಿ. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ. ನಿಮ್ಮ ಜೊತಗಿರುವವರ ಜೊತೆ ವಾದವಿವಾದಕ್ಕೆ ತೊಡಗಬೇಡಿ. ಯಾವುದೇ ಭಿನ್ನಾಭಿಪ್ರಾಯದ ವಿಷಯಗಳಿದ್ದಲ್ಲಿ – ಸೌಹಾರ್ದತೆಯಿಂದ ಬಗೆಹರಿಸಿಕೊಳ್ಳಿ. ನಿಮ್ಮ ಪ್ರೀತಿಪಾತ್ರರು ಸ್ವಲ್ಪ ಕಿರಿಕಿರಿಗೊಂಡಂತೆ ತೋರುತ್ತದೆ – ಇದು ನಿಮ್ಮ ಮನಸ್ಸಿನ ಮೇಲೆ ಒತ್ತಡವನ್ನು ಹಚ್ಚಿಸುತ್ತದೆ. ನಿಮ್ಮ ಸಹೋದ್ಯೋಗಿಗಳು ಎಂದಿಗಿಂತಲೂ ಉತ್ತಮವಾಗಿ ನಿಮ್ಮನ್ನು ಅರ್ಥ ಮಾಡಿಕೊಳ್ಳುತ್ತಾರೆ. ಚಂದ್ರನ ಸ್ಥಿತಿಯನ್ನು ನೋಡಿದರೆ, ಇಂದು ನಿಮಗೆ ಸಾಕಷ್ಟು ಉಚಿತ ಸಮಯ ಸಿಗುತ್ತದೆ ಎಂದು ಹೇಳಬಹುದು. ಆದರೆ ಇದರ ಹೊರೆತಾಗಿಯೂ, ನೀವು ಮಾಡಬೇಕಾಗಿರುವ ಕೆಲಸವನ್ನು ಮಾಡಲು ನಿಮಗೆ ಸಾಧ್ಯವಾಗುವುದಿಲ್ಲ. ನೀವು ಕುಟುಂಬದ ಸದಸ್ಯರಿಂದ ಕಠಿಣ ಸಮಯವನ್ನು ಎದುರಿಸಬಹುದು, ಆದರೆ ದಿನದ ಕೊನೆಯಲ್ಲಿ, ನಿಮ್ಮ ಸಂಗಾತಿ ನಿಮ್ಮನ್ನು ಶಾಂತಗೊಳಿಸುತ್ತಾರೆ.

ಅದೃಷ್ಟ ಸಂಖ್ಯೆ :- 4
ಅದೃಷ್ಟ ಬಣ್ಣ :- ಕಂದು ಬಣ್ಣ ಮತ್ತು ಬೂದು
ಉಪಾಯ :- ಕುಟುಂಬ ಜೀವನದಲ್ಲಿ ಏಳಿಗೆಗಾಗಿ, ನಿಮ್ಮ ಇಷ್ಟ ದೇವರ ಕಬ್ಬಿಣದ ವಿಗ್ರಹವನ್ನು ತಯಾರಿಸಿ ಮತ್ತುಅದನ್ನು ಆರಾಧಿಸಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕನ್ಯಾ ರಾಶಿ ಭವಿಷ್ಯ.

Wed Feb 8 , 2023
ಪ್ರವಾಸ-ಪಾರ್ಟಿಗಳು ಮತ್ತು ಆನಂದ ವಿಹಾರಗಳು ಇಂದು ನಿಮ್ಮನ್ನು ಉತ್ತಮ ಮೂಡ್‌ನಲ್ಲಿಡುತ್ತವೆ. ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಸಂಜೆ ಅಡಿಗೆ ಮನೆಗೆ ಅಗತ್ಯ ವಸ್ತುಗಳ ಖರೀದಿ ನಿಮ್ಮನ್ನು ವ್ಯಸ್ತವಾಗಿಡುತ್ತದೆ. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹೊಸ ಕೌಶಲ್ಯ ಮತ್ತು ತಂತ್ರಗಳನ್ನು ಬಳಸಿಕೊಳ್ಳುವುದು ವೃತ್ತಿಯ ಬೆಳವಣಿಗೆಗೆ ಅಗತ್ಯವಾಗಬಹುದು. ಇಂದು ಕೈಗೊಂಡ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಇಂದು ನಿಮ್ಮ […]

Advertisement

Wordpress Social Share Plugin powered by Ultimatelysocial