ವಾಹನಕ್ಕೆ ಸಿಲುಕಿ ಚಿರತೆ ಸಾವು..

ವಾಹನಕ್ಕೆ ಸಿಲುಕಿ ಚಿರತೆ ಸಾವನಪ್ಪಿರುವ ಘಟನೆ ಕನಕಪುರ ತಾಲ್ಲೂಕಿನ ತೋಟಹಳ್ಳಿ ಯ ಬಳಿ ಘಟನೆ ನಡೆದಿದೆ. 4 ವರ್ಷದ ಹೆಣ್ಣು ಚಿರತೆ ಮೇಲೆ ವಾಹನ ಹರಿಸಿದ್ದು, ವಾಹನ ಚಾಲಕ ವಾಹನದ ಜೊತೆಗೆ ಗುರುತಿಗೆ ಸಿಗದೇ ಪರಾರಿಯಾಗಿದ್ದಾನೆ,ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ, ಇನ್ನೂ ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಗಾಂಜಾ ಮಾರಾಟದ ಆರೋಪಿಗಳ ಬಂಧನ

Please follow and like us:

Leave a Reply

Your email address will not be published. Required fields are marked *

Next Post

ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ

Thu Dec 17 , 2020
ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ…. ಲಕ್ಷ್ಮೀ ಹುಟ್ಟೂರು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಹೋಬಳಿಯ ತುರುವಾಲಹಟ್ಟಿ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ….ಸ್ವಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ…. ಅಂತ್ಯಕ್ರಿಯೆ ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ… ಇದನ್ನೂ ಓದಿ:ವಾಹನಕ್ಕೆ ಸಿಲುಕಿ ಚಿರತೆ ಸಾವು.. Please follow and like us:

Advertisement

Wordpress Social Share Plugin powered by Ultimatelysocial