ತುಲಾ ರಾಶಿ ಭವಿಷ್ಯ.

ನಿಮ್ಮ ಹಠಾತ್ ಪ್ರವೃತ್ತಿ ನಿಮಗೆ ಗಂಭೀರವಾದ ಆರೋಗ್ಯದ ಸಮಸ್ಯೆಗಳನ್ನು ಉಂಟುಮಾಡಬಹುದು. ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ. ಇಂದು ನೀವು ಸ್ವಲ್ಪ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ – ಆದರೆ ವಾಸ್ತವವಾದಿಗಳಾಗಿರಿ ಮತ್ತು ಸಹಾಯ ಮಾಡುವವರಿಂದ ಪವಾಡಗಳನ್ನು ನಿರೀಕ್ಷಿಸಬೇಡಿ. ಪ್ರೇಮ ಜೀವನ ರೋಮಾಂಚಕವಾಗಿರುತ್ತದೆ. ನಿಮ್ಮ ಸಾಮರ್ಥ್ಯವನ್ನು ಹೆಚ್ಚಿಸಲು ಹೊಸ ತಂತ್ರಗಳಿಗೆ ಹೊಂದಿಕೊಳ್ಳಿ -ನಿಮ್ಮ ಶೈಲಿ ಮತ್ತು ಆಸಕ್ತಿಕರವಾಗಿ ಕೆಲಸ ಮಾಡುವ ನಿಮ್ಮ ವಿಧಾನ ನಿಮ್ಮನ್ನು ನಿಕಟವಾಗಿ ವೀಕ್ಷಿಸುತ್ತಿರುವವರಿಗೆ ಆಸಕ್ತಿ ತರಬಹುದು. ನೀವು ಶಾಪಿಂಗ್ ಹೋಗುತ್ತಿದ್ದಲ್ಲಿ ದುಂದುವೆಚ್ಛವನ್ನು ತಪ್ಪಿಸಿ. ಇದು ಒಂದು ಅನುಕೂಲಕರವಾದ ದಿನ, ಕೆಲಸದಲ್ಲಿ ಇದನ್ನು ಸೂಕ್ತವಾಗಿ ಬಳಸಿಕೊಳ್ಳಿ.

ಅದೃಷ್ಟ ಸಂಖ್ಯೆ :- 1
ಅದೃಷ್ಟ ಬಣ್ಣ :- ಕಿತ್ತಳೆ ಬಣ್ಣ ಮತ್ತು ಚಿನ್ನ
ಉಪಾಯ :-ಹಾಲು ಅಥವಾ ಮೊಸರನ್ನು ಸೇವಿಸುವುದು ಆರೋಗ್ಯಕ್ಕೆ ಲಾಭವಾಗಿರುತ್ತದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವೃಶ್ಚಿಕ ರಾಶಿ ಭವಿಷ್ಯ.

Tue May 2 , 2023
ಇಂದು ಹಿಂದಿನ ಕೆಟ್ಟ ನಿರ್ಧಾರಗಳು ಹತಾಶೆ ಮತ್ತು ಮಾನಸಿಕ ಪ್ರಕ್ಷುಬ್ಧತೆಗೆ ಕಾರಣವಾಗುತ್ತದೆ -ನೀವು ಮುಂದೇನು ಮಾಡಬೇಕೆಂದು ನಿರ್ಧರಿಸಲಾಗದೇ ಸಲುಕಿಕೊಂಡಿರಬಹುದು. ಇತರರಿಂದ ಸಹಾಯ ಪಡೆಯಿರಿ ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು. ನಿಮ್ಮನ್ನು ಈ ಮೊದಲು ಆಮಂತ್ರಿಸಿರದಿದ್ದಲ್ಲಿ ಆಮಂತ್ರಿಸಿದಲ್ಲಿ -ಆಹ್ವಾನವನ್ನು ಸಭ್ಯತೆಯಿಂದ ಸ್ವೀಕರಿಸಿ. ನಿಮ್ಮ ಅಚ್ಚುಮೆಚ್ಚಿನವರಿಂದ / ಪತಿ/ ಪತ್ನಿಯಿಂದ ಪಡೆಯುವ ದೂರವಾಣಿ ಕರೆ ನಿಮ್ಮ ದಿನವನ್ನು ಬೆಳಗಲಿದೆ. ನಿಮ್ಮ ಸಾಮರ್ಥ್ಯವನ್ನು ಹೆಚ್ಚಿಸಲು ಹೊಸ ತಂತ್ರಗಳಿಗೆ ಹೊಂದಿಕೊಳ್ಳಿ -ನಿಮ್ಮ ಶೈಲಿ ಮತ್ತು ಆಸಕ್ತಿಕರವಾಗಿ […]

Advertisement

Wordpress Social Share Plugin powered by Ultimatelysocial