ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ 7 ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ!

 

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ 7 ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 16,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಪದವಿ, ಕಾನೂನು ಪದವಿ ಮತ್ತು ಪಿಜಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಫೆಬ್ರವರಿ 16,2022ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ರಿಂದ 2,60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್   ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 16,2022ರೊಳಗೆ ಅರ್ಜಿಯನ್ನು ಹಾಕಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಗುಡ್ ನ್ಯೂಸ್ ..ಏರ್ ಇಂಡಿಯಾದಲ್ಲಿ ಕಮಾಂಡರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Sat Feb 5 , 2022
ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ..ಏರ್ ಇಂಡಿಯಾದಲ್ಲಿ ಕಮಾಂಡರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಕಮಾಂಡರ್ ಮತ್ತು ಫಸ್ಟ್ ಆಫೀಸರ್/ ಸೀನಿಯರ್ ಫಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು,.ವಾಕ್ ಇನ್ ಇಂಟರ್ವ್ಯೂ ಮೂಲಕ ವಿವಿಧ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುತ್ತದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸಾಗಿರಬೇಕು, ಸಂದರ್ಶನವು ಪ್ರತಿ ತಿಂಗಳು 14/15 ರಂದು ದೆಹಲಿಯಲ್ಲಿ ನಡೆಯಲಿದ್ದು, ಆಯ್ಕೆಯಾದವರಿಗೆ ದೆಹಲಿ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಮುಂಬೈ, […]

Advertisement

Wordpress Social Share Plugin powered by Ultimatelysocial