ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಚಿಂತನೆ :ಸಚಿವ ಬಿ.ಸಿ.ನಾಗೇಶ್

ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ  ಪರಿಚಯಿಸಲು ಯೋಜನೆ ಮಾಡಿದ್ದೇವೆ ಎಂಧು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್ ಅವರು, ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಚನೆ ಮಾಡಿದ್ದೇವೆ.ಅಲ್ಲಿರುವ ಸಿಬ್ಬಂದಿಗೆ ತರಬೇತಿ ನೀಡಿ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಇನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಹಂತ ಹಂತವಾಗಿ ಎನ್ ಇಪಿ ಜಾರಿ ಮಾಡಲಾಗುತ್ತದೆ. 26 ಪೊಸಿಶನ್ ಪೇಪರ್ ಸಲ್ಲಿಕೆಯಾಗುತ್ತಿದೆ. ತಜ್ಞರ ತಂಡ ರಚಿಸಿದ್ದು, 3-4 ಸಭೆಗಳು ನಡೆದಿವೆ ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ತೊರೆದು ಆದ್ಮಿ ಪಾರ್ಟಿ ಸೇರಿದ ಶಾಸಕಿ ಅಲಿನಾ ಸಲ್ದಾನಾ

Fri Dec 17 , 2021
ಗೋವಾದ ಮಾಜಿ ಸಚಿವೆ ಮತ್ತು ಎರಡು ಬಾರಿಯ ಶಾಸಕಿ ಅಲಿನಾ ಸಲ್ದಾನಾ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ. ಇದು ರಾಜ್ಯ ಬಿಜೆಪಿ ಪಾಲಿಗೆ ಆಘಾತಕಾರಿ ಬೆಳವಣಿಗೆಯಾಗಿದೆ.ಪ್ರಸಕ್ತ ವಿಧಾನಸಭಾ ಅವಧಿಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ಮೊದಲ ಶಾಸಕಿ ಇವರಾಗಿದ್ದಾರೆ. ಈ ಬೆಳವಣಿಗೆಗೆ ಕ್ಷಿಪ್ರವಾಗಿ ಸ್ಪಂದಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಶೇಟ್ ತಾನಾವಡೆ ಪಕ್ಷ ವಿರೋಧಿ […]

Advertisement

Wordpress Social Share Plugin powered by Ultimatelysocial