ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಪ್ರತಿಭಾವಂತ ನಟ ಲೂಸ್ ಮಾದ ಯೋಗಿ !

‘ದುನಿಯಾ’ ಚಿತ್ರದಲ್ಲಿ ಲೂಸ್ ಮಾದ ಎಂಬ ಕಳನಾಯಕನ ಪಾತ್ರದಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಪ್ರತಿಭಾವಂತ ನಟ ಯೋಗಿ, ಲೂಸ್ ಮಾದ ಎಂದೇ ಖ್ಯಾತಿ ಪಡೆದಿದ್ದಾರೆ.

ಲೂಸ್ ಮಾದ ಯೋಗಿ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

ಲೂಸ್ ಮಾದ ಯೋಗಿ ಅಭಿನಯಿಸಿರುವ ಮುಂಬರುವ ಸಿನಿಮಾ ಪೋಸ್ಟರ್ ಗಳು ಇಂದು ಬಿಡುಗಡೆಯಾಗುತ್ತಲೇ ಇವೆ. ಡಾಲಿ ಧನಂಜಯ್ ನಟನೆಯ ‘ಹೆಡ್ ಬುಶ್’ ಚಿತ್ರದಲ್ಲಿ ಗಂಗಾ ಎಂಬ ಪಾತ್ರದಲ್ಲಿ ಯೋಗಿ ಅಭಿನಯಿಸಿದ್ದು ಇಂದು ಅವರ ಪಾತ್ರವನ್ನು ಪರಿಚಯಿಸುವ ಮೂಲಕ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಂಜಾಬ್ ಮುಖ್ಯಮಂತ್ರಿ ಭಗವಂತ್​ ಮಾನ್ ಅವರು ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧ

Wed Jul 6 , 2022
ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್​ ಮಾನ್ ಅವರು ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದು, ನಾಳೆ (ಗುರುವಾರ) ಕುಟುಂಬಸ್ಥರ ಸಮ್ಮುಖದಲ್ಲಿ 2ನೇ ಮದುವೆಯಾಗಲಿದ್ದಾರೆ. ಚಂಡೀಗಢದ ತಮ್ಮ ನಿವಾಸದಲ್ಲಿ ಡಾ. ಗುರುಪ್ರಿತ್ ಕೌರ್​ ಜತೆ ಪಂಜಾಬ್ ಸಿಎಂ ಸಪ್ತಪದಿ ತುಳಿಯಲಿದ್ದಾರೆ. ಭಗವಂತ್ ಮಾನ್​ ಅವರಿಗೆ ಈಗಾಗಲೇ ಇಂದ್ರಪ್ರೀತ್ ಕೌರ್ ಎಂಬುವರ ಜತೆ ಮದುವೆ ಆಗಿತ್ತು. ಇವರಿಬ್ಬರ ಸಂಬಂಧ 2015ರಲ್ಲಿ ವಿಚ್ಛೇದನ ಪಡೆಯುವ ಮೂಲಕ ಮುರಿದು ಬಿದ್ದಿತ್ತು. ಇವರ ಮಾಜಿ ಪತ್ನಿ ಹಾಗೂ ಮಕ್ಕಳು […]

Advertisement

Wordpress Social Share Plugin powered by Ultimatelysocial