ಪ್ರೀತಿಗೆ ಬ್ರೇಕ್; ನೊಂದ ಪ್ರಿಯತಮ ಆತ್ಮಹತ್ಯೆ.

 

ಆರು ವರ್ಷದ ಪ್ರೀತಿಗೆ ಬ್ರೇಕ್ ಬಿದ್ದಿದ್ದಕ್ಕೆ ಪ್ರಿಯತಮ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಲ್ಲಾಳ ಉಪನಗರದಲ್ಲಿ ನಡೆದಿದೆ.
ರೋಹಿತ್ (೨೫) ಮೃತ ಯುವಕನಾಗಿ ದ್ದಾನೆ. ಕೊರಿಯರ್ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ರೋಹಿತ್, ಕಳೆದ ಆರು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಕೊನೆ ಬಾರಿ ಭೇಟಿಯಾದಾಗ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಇನ್ನು ಪ್ರೀತಿ ಬೇಡ ನಾವು ಬ್ರೇಕಪ್ ಮಾಡಿಕೊಳ್ಳುವ ಎಂದು ಗಲಾಟೆ ಮಾಡಿಕೊಂಡಿದ್ದಾರೆ.
ಇದರಿಂದ ಮನನೊಂದು ಮನೆಯಲ್ಲಿ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಘಟನೆ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಾನಿಯಾ-ಆನ್ನಾ ಜೋಡಿ ಆಸ್ಟ್ರೇಲಿಯನ್ ಓಪನ್ ನಿಂದ ಔಟ್.

Sun Jan 22 , 2023
ವೃತ್ತಿಜೀವನದ ಕೊನೆಯ ಆಸ್ಟ್ರೇಲಿಯನ್ ಓಪನ್ ಆಡಿದ ಭಾರತದ ಸಾನಿಯಾ ಮಿರ್ಜಾ ಜೋಡಿ ವನಿತೆಯರ ಡಬಲ್ಸ್ ವಿಭಾಗದ 2ನೇ ಸುತ್ತಿನಲ್ಲೇ ನಿರ್ಗಮಿಸಿದ್ದಾರೆ. ಸಾನಿಯಾ ಮಿರ್ಜಾ ಮತ್ತು ಆನ್ನಾ ಡೆನಿಲಿನಾ ಜೋಡಿ ಭಾನುವಾರ ನಡೆದ ವನಿತೆಯರ ಡಬಲ್ಸ್ ವಿಭಾಗದ 2ನೇ ಸುತ್ತಿನ ಪಂದ್ಯದಲ್ಲಿ 4-6,6-4,2-6 ಸೆಟ್ ಗಳಿಂದ 8ನೇ ಶ್ರೇಯಾಂಕಿತ ಜೋಡಿಯಾದ ಬೆಲ್ಜಿಯಂನ ಅಲಿಸನ್ ವ್ಯಾನ್ ಉಯೆತ್ಸವಿಕ್ ಮತ್ತು ಉಕ್ರೇನ್ ನ ಅನ್ಹೆಲಿನಾ ಕಲಿಲಿನಾ ವಿರುದ್ಧ ಸೋಲುಂಡರು. ಭಾರತದ ಸಾನಿಯಾ ಮಿರ್ಜಾ ಮತ್ತು […]

Advertisement

Wordpress Social Share Plugin powered by Ultimatelysocial