ರಾಜ್ಯದಲ್ಲಿ ಜಾನುವಾರುಗಳಿಗೆ ಸಾಂಕ್ರಾಮಿಕ ಚರ್ಮಗಂಟು ರೋಗ.

ಕಾರವಾರ : ರಾಜ್ಯದಲ್ಲಿ ಜಾನುವಾರುಗಳಿಗೆ ಸಾಂಕ್ರಾಮಿಕ ಚರ್ಮಗಂಟು ರೋಗ  ಸಮಸ್ಯೆ ಎದುರಾಗುತ್ತಿದ್ದಂತೆ ಕಾರವಾರದ ಇತಿಹಾಸ ಪ್ರಸಿದ್ಧ ಕರವಾರದ ಉಳವಿ ಚನ್ನಬಸವೇಶ್ವರ ಜಾತ್ರೆಗೆ ಎತ್ತಿನಗಾಡಿ ನಿಷೇಧ ಮಾಡಲಾಗಿದೆ.

 ಉಳವಿ ಚನ್ನಬಸವೇಶ್ವರ ಸ್ವಾಮಿ ಜಾತ್ರೆಯೂ ಜನವರಿ 28ರಿಂದ ಫೆ 8ರವರೆಗೆ ನಡೆಯಲಿದ್ದು, ದಿನಗಣನೆ ಆರಂಭವಾಗಿದೆ. ಜಾತ್ರೆಯ ಪ್ರಮುಖ ಆಕರ್ಷಣೆಯ ಕೇಂದ್ರವಾಗಿದ್ದ ಎತ್ತಿನಬಂಡಿಗೆ ವಿಶೇಷ ರೀತಿಯಲ್ಲಿ ಸಿಂಗರಿಸುವುದು ಮಾಡುವುದೇ ಇಲ್ಲಿನ ಪರಂಪರೆಯಾಗಿದೆ. ಉಳವಿ ಚನ್ನಬಸವೇಶ್ವರ ಜಾತ್ರೆ ಸಿದ್ದತೆಯಲ್ಲಿದ್ದ ಜನರಿಗೆ ಉತ್ತರ ಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದ ಬೆನ್ನಲ್ಲೇ ಭಕ್ತರ ನಿರಾಸೆ ಉಂಟು ಮಾಡಿದೆ.

ಇದೀಗ ಕೊರೊನಾ ಕಡಿಮೆಯಾದ ಬೆನ್ನಲ್ಲೆ ಜಾತ್ರೆ ಸಂಭ್ರಮದಲ್ಲಿದ್ದ ಜನರಿಗೆ ಬೇಸರ ಉಂಟಾಗಿದೆ. ಈ ಜಾತ್ರಮಹೋತ್ಸದಲ್ಲಿ ಪ್ರತಿ ವರ್ಷ ಉಳವಿ ಜಾತ್ರೆಗೆ ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಿಂದ ಲಕ್ಷಾಂತರ ಜನರು ಸೇರುತ್ತಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆ.ಆರ್ ಮಾರ್ಕೆಟ್ ಫ್ಲೈ ಓವರ್​ನಿಂದ ದುಡ್ಡು ಎಸೆದ ಭೂಪ!

Tue Jan 24 , 2023
ಬೆಂಗಳೂರು: ನಗರದ ಮಾರ್ಕೆಟ್​ ಫ್ಲೈ ) ಓವರ್​​ನಿಂದ ಅನಾಮಿಕ ವ್ಯಕ್ತಿಯೋರ್ವ ಹಣ ಮಳೆಯನ್ನೇ ಸುರಿಸಿದ್ದಾನೆ. ಇಂದು ಮಧ್ಯಾಹ್ನದ ವೇಳೆ ಫ್ಲೈ ಓವರ್​ ಮೇಲೆ ಬಂದಿದ್ದ ವ್ಯಕ್ತಿ ಚೀಲದಿಂದ ಹಣವನ್ನು ತೆಗೆದು ಜನರ ಮೇಲೆ ಎಸೆದಿದ್ದಾನೆ. ಹಣ ಎಸೆಯುವ ದೃಶ್ಯ ಮೊಬೈಲ್   ನಲ್ಲಿ ಸೆರೆಯಾಗಿದ್ದು, ಹಣ  ಹಾಯ್ದುಕೊಳ್ಳಲು ಜನರು ಮುಗಿಬಿದ್ದಿದ್ದರು. ಅಪಚಿರ ವ್ಯಕ್ತಿ ಹತ್ತು ರೂಪಾಯಿ ನೋಟಗಳನ್ನು ಫ್ಲೈ ಓವರ್​ನಿಂದ ಎಸೆದು ಹೋಗಿದ್ದು, ಇನ್ನು ಹಣ ಎಸೆಯುತ್ತಿದ್ದ ವ್ಯಕ್ತಿಯನ್ನು ಗಮನಿಸಿದ ಕೆಲ […]

Advertisement

Wordpress Social Share Plugin powered by Ultimatelysocial