ಎಂ.ಎ. ಪದವಿಯ ಅಭ್ಯಾಸ…..

 

ಎಂ.ಎ. ಪದವಿಯ ಅಭ್ಯಾಸದ ಸಮಯದಲ್ಲಿ ಶ್ರೀ ಸಿದ್ಧೇಶ್ವರರರು ಕೊಲ್ಲಾಪುರದಲ್ಲಿ ವಿಜಯ ಪಾಟೀಲರ ಮನೆಯಲ್ಲಿ ವಾಸವಿದ್ದರು. ಆ ಅವಧಿಯಲ್ಲಿಯೇ ತಮ್ಮ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ ‘ಸಿದ್ಧಾಂತ ಶಿಖಾಮಣಿ’ ಎಂಬ ಪುಸ್ತಕ ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು. ಆಗ ಅವರಿಗೆ ಕೇವಲ 19 ವರ್ಷ.

ಸಿದ್ದೇಶ್ವರರ ಮಾತು ಎಂದರೆ ಮಲ್ಲಿಕಾರ್ಜುನ ಸ್ವಾಮಿಗಳಿಗೆ ಬಲು ಪ್ರೀತಿ. ಆತ ಮಹಾ ಬುದ್ಧಿವಂತ, ಆಧ್ಯಾತ್ಮಿಕದಂತೆ ಲೌಕಿಕ ವಿಷಯಗಳಲ್ಲೂ ವಿಶೇಷ ಪರಿಜ್ಞಾನವಿದೆ. ಮುಂದೆ ಜಗತ್ತಿಗೇ ದೊಡ್ಡವನಾಗುತ್ತಾನೆ ಎಂದು ವಿಶ್ವಾಸದಿಂದ ಎಲ್ಲರೆದುರು ಹೇಳುತ್ತಿದ್ದರು.

ಸ್ನಾತಕೋತ್ತರ ಪದವಿ ಪಡೆದು ವಿಜಯಪುರಕ್ಕೆ ಹಿಂದಿರುಗಿದ ನಂತರ ಸಿದ್ದೇಶ್ವರರಿಗೆ ಭಗವದ್ಗೀತೆಯ ಬಗ್ಗೆ, ಉಪನಿಷತ್ತುಗಳ ಬಗ್ಗೆ ಮಲ್ಲಿಕಾರ್ಜುನ ಸ್ವಾಮಿಗಳು ವ್ಯಾಖ್ಯಾನವನ್ನು ನೀಡಿ ಅವರ ಜ್ಞಾನ ದಿಗಂತವನ್ನು ಳಿಸಿದರು. ಪೂಜ್ಯರು ಉಪನಿಷತ್ತುಗಳು, , ಯೋಗಸೂತ್ರ, ವಚನಶಾಸ್ತ್ರ ಮುಂತಾದ ವಿಷಯಗಳ ಬಗೆಗೆ ತಾವು ಹೇಗೆ ಗುರು ಮುಖೇನ ಕಲಿತ ಜ್ಞಾನವನ್ನು ಬಳಸಿಕೊಂಡು ಬೋದಪ್ರದ ಪ್ರವಚನಗಳನ್ನು ನೀಡುತ್ತಿದ್ದರು. ಗಹನ ವೇದಾಂತಗಳನ್ನು ಜನ ಸಾಮಾನ್ಯರಿಗೆ ಅರ್ಥವಾಗುವ ಹಾಗೆ ಹೇಳಿಕೊಟ್ಟ ಅವರು ಜಗಳಿಗೆ ದೊಡ ಸಂದೇಶವನು ಬಿಟು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕನ್ಯಾ ರಾಶಿ ಭವಿಷ್ಯ (Tuesday, January 3, 2023)

Tue Jan 3 , 2023
  ನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಇಂದು ಪರಿಹರಿಸಬಹುದು ಮತ್ತು ನೀವು ಹಣದಿಂದ ಲಾಭ ಪಡೆಯಬಹುದು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ. ನಿಮ್ಮ ಪ್ರೀತಿಪಾತ್ರರ ನಿಷ್ಠೆಯನ್ನು ಅನುಮಾನಿಸಬೇಡಿ. ಮನರಂಜನೆ ಮತ್ತು ಉಲ್ಲಾಸಕ್ಕಾಗಿ ಒಳ್ಳೆಯ ದಿನವಾದರೂ ನೀವು ಕೆಲಸ ಮಾಡುತ್ತಿದ್ದಲ್ಲಿ ನೀವು ನಿಮ್ಮ ವ್ಯವಹಾರಗಳನ್ನು ಎಚ್ಚರಿಕೆಯಿಂದ ಗಮನಿಸಬೇಕು. ಬಿಡಿವೇಳೆಯಲ್ಲಿ ನೀವು ಯಾವುದೇ […]

Advertisement

Wordpress Social Share Plugin powered by Ultimatelysocial