ಮಹಾರಾಷ್ವ್ರದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್‌ ಪ್ರಕರಣಗಳು,,,,,,

ಕೋವಿಡ್ ಕೇಸ್ ನಿಂದಾಗಿ  ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೈಅಲರ್ಟ್ ಘೋಷಿಸಿದ್ದಾರೆ,ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳು ಬೆಳಗಾವಿ, ನಿಪ್ಪಾಣಿ,ಕಾಗವಾಡ,ಅಥಣಿ ತಾಲೂಕಿನ ಗಡಿಯಲ್ಲಿ ಬೀಗಿಯಾದ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿದ್ದಾರೆ,ಬಾಚಿ,ಕುಗನ್ನೊಳ್ಳಿ ಸೇರಿ 23 ಕಡೆ ಚೆಕ್ ಪೋಸ್ಟ್ ಗಳಲ್ಲಿ ಹೈಲರ್ಟ್ ಘೋಷಿಸಿದು ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆ ನಡೆಯುತ್ತಿದೆ,ಎರಡು ಡೋಸ್ ವ್ಯಾಕ್ಸಿನ್ ಇಲ್ಲಾದವರನ್ನು ಕೋವಿಡ್ ನೆಗಟಿವ್ ರಿಪೋರ್ಟ್ ತಪಾಸಣೆ ಕಡ್ಡಾಯ ಮಾಡಿದೆ.ಪೊಲೀಸ್ ಇಲಾಖೆ,ಆರೋಗ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಸಿಬ್ಬಂದಿಯಿಂದ ತಪಾಸಣೆ ಕಡ್ಡಾಯ ಗೊಳಿಸಿದ್ದಾರೆ,ಮಹಾರಾಷ್ಟ್ರದಲ್ಲಿ ಕೊರೊನಾ ಜೊತೆಗೆ ಒಮಿಕ್ರಾನ್ ಕೇಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವುದರಿಂದ ಗಡಿ ಪ್ರದೇಶದಲ್ಲಿ ಬಿಗಿ ಭದ್ರತೆ ಮಾಡಿಕೊಂಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮಣಿಪುರದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ | PM Narendra Modi

Tue Jan 4 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial