ಮಹಿಳಾ ದಿನಾಚರಣೆಗೆ ವಿಭಿನ್ನ ‌ಪೋಸ್ಟರ್ ಬಿಡುಗಡೆ ‌ಮಾಡಿ ಶುಭಕೋರಿದ “k G F 2” ಚಿತ್ರತಂಡ

ಮಾರ್ಚ್ 8 ಎಲ್ಲೆಡೆ ಮಹಿಳಾ ದಿನಾಚರಣೆ ಸಂಭ್ರಮ.
ಈ ಶುಭದಿನದಂದು ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ಹಾಗೂ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ ಬಹು ನಿರೀಕ್ಷಿತ “k G F 2” ಚಿತ್ರತಂಡದಿಂದ ವಿಭಿನ್ನ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರತಂಡ ಸಮಸ್ತ ಮಹಿಳೆಯರಿಗೆ ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತ, ಚೀನಾ ನಡುವೆ ಶುಕ್ರವಾರ 15ನೇ ಸುತ್ತಿನ ಗಡಿ ಮಾತುಕತೆ ನಡೆಯಲಿದೆ

Tue Mar 8 , 2022
  ಪೂರ್ವ ಲಡಾಖ್‌ನಲ್ಲಿ ಉಳಿದಿರುವ ಘರ್ಷಣೆ ಪ್ರದೇಶಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಭಾರತ ಮತ್ತು ಚೀನಾ ಶುಕ್ರವಾರ 15 ನೇ ಸುತ್ತಿನ ಉನ್ನತ ಮಟ್ಟದ ಮಿಲಿಟರಿ ಮಾತುಕತೆಗಳನ್ನು ನಡೆಸಲಿವೆ ಎಂದು ರಕ್ಷಣಾ ಸ್ಥಾಪನೆಯ ಮೂಲಗಳು ಮಂಗಳವಾರ ತಿಳಿಸಿವೆ. ಇದುವರೆಗಿನ ಮಾತುಕತೆಗಳು ಉತ್ತರ ಮತ್ತು ದಕ್ಷಿಣ ದಂಡೆಯ ಪ್ಯಾಂಗೊಂಗ್ ತ್ಸೋ, ಗಾಲ್ವಾನ್ ಮತ್ತು ಗೋಗ್ರಾ ಹಾಟ್ ಸ್ಪ್ರಿಂಗ್ ಪ್ರದೇಶಗಳಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಕಾರಣವಾಗಿವೆ. ಆದಾಗ್ಯೂ, ಈ ವರ್ಷದ ಜನವರಿ 12 ರಂದು […]

Advertisement

Wordpress Social Share Plugin powered by Ultimatelysocial