ಬಾಲ್ಕನಿಯಲ್ಲೇ ಸಾಮಾಜಿಕ ಅಂತರ ಕಾಯ್ದುಕೊಂಡು ದೀಪ ಬೆಳಗಿಸಿ

ಬೆಂಗಳೂರಿನಲ್ಲಿ 144 ನಿಷೇಧಾಜ್ಞೆ ಜಾರಿಯಲ್ಲಿದ್ದು , ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮನೆಯಿಂದ ಯಾರೂ ಹೊರಗೆ ಬರಬಾರದು. ಈಗಾಗಲೇ ಹೀಗಾಗಿ ಮನೆಯ ಮುಂದೆ, ಬಾಲ್ಕನಿಯಲ್ಲೇ ಸಾಮಾಜಿಕ ಅಂತರ ಕಾಯ್ದುಕೊಂಡು ದೀಪ ಬೆಳಗಿಸಿ.

ಮನೆಯಿಂದ ಯಾರೂ ಹೊರಗೆ ಬರಬೇಡಿ. ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಿ ದೀಪ ಬೆಳಗಿಸುವುದು ನಾಲ್ಕಕ್ಕಿಂತ ಹೆಚ್ಚು ಜನ ಸೇರುವುದು, ಪಟಾಕಿ ಹಚ್ಚುವುದು ಮಾಡಬಾರದು.ಯಾವುದೇ ವ್ಯಕ್ತಿ ನಿಯಂತ್ರಣ ಕಾಯ್ದೆ ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ-2005, ಕಲಂ-51ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಕಲಂ-188 ರೀತ್ಯಾ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

 

ವರದಿ: ಪೊಲಿಟಿಕಲ್ ಬ್ಯೂರೊ ಸ್ಪೀಡ್ ನ್ಯೂಸ್ ಕನ್ನಡ

Please follow and like us:

Leave a Reply

Your email address will not be published. Required fields are marked *

Next Post

ಕ್ವಾರಂಟೈನ್ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ

Sun Apr 5 , 2020
ದೇಶದಲ್ಲಿ ಕೊರೊನಾ ಜಿಹಾದ್ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ. ಇಂದು ಉಡುಪಿಯಲ್ಲಿ ಮಾತನಾಡಿದ ಅವರು, ಕರೋನಾ ಸೋಂಕಿತ ವ್ಯಕ್ತಿ ವೈದ್ಯರನ್ನು ತಬ್ಬಿಕೊಳ್ಳುತ್ತಾನೆ. ನರ್ಸ್ ಗಳಿಗೆ ರೋಗ ಹಬ್ಬಿಸುವ ಬೆದರಿಕೆ ಹಾಕತ್ತಾನೆ. ಇದು ಭಯೋತ್ಪಾದನೆ ಮುಂದುವರಿದ ಭಾಗವಾಗಿದೆ. ಕ್ವಾರಂಟೈನ್ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು. ಇಂತಹವರನ್ನು ದೇಶದ್ರೋಹಿಗಳೆಂದು ಘೋಷಿಸಬೇಕು ಅವರಿಗೆ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದರು. ಇನ್ನೂ ಕೇರಳ ಕೊರೊನಾ ರೆಡ್ ಜೋನ್ ಕುರಿತು ಮಾತನಾಡಿದ ಅವರು, […]
shobha kardlage

Advertisement

Wordpress Social Share Plugin powered by Ultimatelysocial