ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ .

ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಅಧಿಕಾರಿಗಳ ವರ್ಗಾವಣೆಗೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು 10 ತಹಶೀಲ್ದಾರ್ ಅವರನ್ನು ವರ್ಗಾವಣೆ  ಮಾಡಿ ಆದೇಶಿಸಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತ ಹಾಗೂ ಮುಂದಿನ ಆದೇಶದವರೆಗೆ ತಹಶೀಲ್ದಾರ್ ಗಳನ್ನು ನಿಯೋಜಿಸಿದಂತ ಸ್ಥಳಕ್ಕೆ ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕನ್ನಡಿಗ ಅರವಿಂದ್ ಕುಮಾರ್ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹುದ್ದೆಗೆ ನೇಮಕ

Fri Feb 10 , 2023
ನವದೆಹಲಿ: ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ‘ಭಾರತದ ಸಂವಿಧಾನದ ನಿಬಂಧನೆಗಳ ಪ್ರಕಾರ, ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ಈ ಕೆಳಗಿನ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಿಸಿದ್ದಾರೆ. ಅವರಿಗೆ ನನ್ನ ಶುಭ ಹಾರೈಕೆಗಳು. 1. ರಾಜೇಶ್ ಬಿಂದಾಲ್, ಮುಖ್ಯ ನ್ಯಾಯಮೂರ್ತಿ, ಅಲಹಾಬಾದ್ ಹೈಕೋರ್ಟ್ 2. ಅರವಿಂದ್ ಕುಮಾರ್, ಮುಖ್ಯ […]

Advertisement

Wordpress Social Share Plugin powered by Ultimatelysocial