ಮಲಗಿದ್ದ ಗೆಳತಿಯ ಕಣ್ಣಿನ ರೆಪ್ಪೆ ಅರಳಿಸಿ ಮೊಬೈಲ್​ ಲಾಕ್​ ಓಪನ್​ ಮಾಡಿ 18 ಲಕ್ಷ ರೂ ದೋಚಿದ ಯುವಕ

ಮಲಗಿದ್ದ ಗೆಳತಿಯ ಕಣ್ಣಿನ ರೆಪ್ಪೆ ಅರಳಿಸಿ ಮೊಬೈಲ್​ ಲಾಕ್​ ಓಪನ್​ ಮಾಡಿ 18 ಲಕ್ಷ ರೂ ದೋಚಿದ ಯುವಕ

ಫೇಸ್​ ಲಾಕ್​ ಇದ್ದರೂ ಮಲಗಿದ್ದ ಗೆಳತಿಯ ಕಣ್ಣು ಓಪನ್​ ಮಾಡಿ ಮೊಬೈಲ್​ ಲಾಕ್​ ಓಪನ್ ತೆಗೆದು ವ್ಯಕ್ತಿಯೊಬ್ಬ ತನ್ನ ಗೆಳತಿಯ ಫೋನಿನಿಂದ ಲಕ್ಷಾಂತರ ರೂ.ಗಳನ್ನು ದೋಚಿದ ಘಟನೆ ನಡೆದಿದೆ.

ಫೋನಿನ ಸುರಕ್ಷತೆಗಾಗಿ ಫೇಸ್ ಲಾಕ್​ ಇಟ್ಟುಕೊಳ್ಳುವುದು ಸಾಮಾನ್ಯ . ಆದರೆ ಅದು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆ ಮೂಡುತ್ತದೆ . ಮೊಬೈಲ್​ಗೆ ಇಟ್ಟುಕೊಳ್ಳುವ ಲಾಕ್​ಗಳು ಸುರಕ್ಷಿತವಲ್ಲ ಎನ್ನುವುದಕ್ಕೆ ಉದಾಹರಣೆ ಎನ್ನುವಂತಹ ಘಟನೆ ಚೀನಾದಲ್ಲಿ ನಡೆದಿದೆ . ಫೇಸ್​ ಲಾಕ್​ ಇದ್ದರೂ ಮಲಗಿದ್ದ ಗೆಳತಿಯ ಕಣ್ಣು ಓಪನ್​ ಮಾಡಿ ಮೊಬೈಲ್​ ಲಾಕ್​ ತೆಗೆದು ವ್ಯಕ್ತಿಯೊಬ್ಬ ತನ್ನ ಗೆಳತಿಯ ಫೋನಿನಿಂದ ಲಕ್ಷಾಂತರ ರೂ . ಗಳನ್ನು ದೋಚಿದ ಘಟನೆ ನಡೆದಿದೆ . ವ್ಯಕ್ತಿಯೊಬ್ಬ ತನ್ನ ಗೆಳತಿ ಮಲಗಿದ್ದ ವೇಳೆ ಆಕೆಯ ಕಣ್ಣುಗಳನ್ನು ಓಪನ್​ ಮಾಡಿಕೊಂಡು ಮೊಬೈಲ್​ ಅನ್ನು ಅನ್​ಲಾಕ್​ ಮಾಡಿ ಬರೋಬ್ಬರಿ 18 ಲಕ್ಷ ರೂಗಳನ್ನು ದೋಚಿದ್ದಾನೆ . ಚೀನಾದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ.

Please follow and like us:

Leave a Reply

Your email address will not be published. Required fields are marked *

Next Post

ಎಲ್ಲಾ ರೈತರಿಗೂ ಸಮರ್ಪಕವಾಗಿ ಬೆಳೆ ಹಾನಿ ಪರಿಹಾರ ನೀಡಿ: ಲಕ್ಷ್ಮೀನಾರಾಯಣ

Fri Dec 17 , 2021
ಗುಡಿಬಂಡೆ: ಅಕಾಲಿಕ ಮಳೆಗೆ ತಾಲೂಕಿನಾದ್ಯಂತ ಹೆಕ್ಟೇರ್‍ಗಟ್ಟಲೇ ಬೆಳೆ ಹಾನಿಯಾಗಿದೆ. ಇದರಿಂದಾಗಿ ರೈತ ಕಂಗಾಲಾಗಿದ್ದು, ಎಲ್ಲಾ ರೈತರಿಗೂ ಸಮರ್ಪಕವಾಗಿ ಬೆಳೆ ಹಾನಿ ಪರಿಹಾರ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಲಕ್ಷ್ಮೀನಾರಾಯಣ ತಿಳಿಸಿದರು.ಪಟ್ಟಣದ ತಾಲೂಕು ಕಛೇರಿ ಮುಂಭಾಗ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ರೈತ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಮಾರು 10 ಸಾವಿರ ಹೆಕ್ಟೇರ್ […]

Advertisement

Wordpress Social Share Plugin powered by Ultimatelysocial