ಮೌನಿ ರಾಯ್ ಮದುವೆ ಫೋಟೋಗಳು ರಿವೀಲ್ ಆಗಿವೆ.

ಮಂದಿರಾ ಬೇಡಿ : ಬಾಲಿವುಡ್ ಹಾಗೂ ಕಿರುತೆರೆ ನಟಿ ಮೌನಿ ರಾಯ್ ಇತ್ತೀಚೆಗಷ್ಟೇ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು. ಇದೀಗ ಅವರ ವಿವಾಹದ ಅಪರೂಪದ ಫೋಟೋಗಳು ರಿವೀಲ್ ಆಗಿವೆ. ಮೌನಿ ಅವರ ಗೆಳತಿ ಮಂದಿರಾ ಬೇಡಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕೇಸರಿ ಶಾಲು ಮೊದಲಿನಿಂದ ಹಾಕ್ತಿದ್ರಾ? ಹಿಜಾಬ್ ಮೊದಲಿನಿಂದಲೂ‌ ಹಾಕ್ತಿದ್ರು: ಸಿದ್ದರಾಮಯ್ಯ ಆಕ್ರೋಶ

Fri Feb 4 , 2022
  ಬೆಂಗಳೂರು: ಉಡುಪಿಯಲ್ಲಿಯ ಹಿಜಾಬ್ ಮತ್ತು ಕೇಸರಿ ಸಂಘರ್ಷದ ಕುರಿತು ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕುಂದಾಪುರ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಗೇಟ್ ಹಾಕುವ ಮೂಲಕ ಮುಸ್ಲಿಂ ಹೆಣ್ಣು ಮಕ್ಕಳನ್ನ ಕಾಲೇಜಿಗೆ ತಡೆದಿದ್ದಾರೆ.ಕೇಸರಿ ಶಾಲು ಹಾಕಿ ಬಿಜೆಪಿ ಬೇಕೆಂದೇ ಮಾಡಿದೆ. ವಿಷಯಾಂತರ ಮಾಡೋಕೆ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದರು.ಹೆಣ್ಣು ಮಕ್ಕಳನ್ನು ವಿದ್ಯೆಯಿಂದ ವಂಚಿತ ಮಾಡುವ ಹುನ್ನಾರ ಇದಾಗಿದೆ. ಸ್ಕಾರ್ಫ್ ಹಾಕೋದು ಅವರ ಧಾರ್ಮಿಕ ನಿಯಮ. […]

Advertisement

Wordpress Social Share Plugin powered by Ultimatelysocial