ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಜನರಿಗೆ ಇಂದು ಭಾನುವಾರ ಅಚ್ಚರಿ ಕಾದಿತ್ತು. ಪ್ರಯಾಣಿಕರನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದವರಿಗೆ ನಿಜಕ್ಕೂ ಪರಮಾಶ್ಚರ್ಯ.
ಇಂದು ಐಶ್ವರ್ಯಾ ರೈ ಬಚ್ಚನ್ ಹಾಗೂ ಪತಿ ಅಭಿಷೇಕ್ ಬಚ್ಚನ್ ಮಂಗಳೂರಿಗೆ ಆಗಮಿಸಿದ್ದರು. ಮಂಗಳೂರು ಮೂಲದವರಾಗಿರುವ ಐಶ್ವರ್ಯಾ ರೈ ತನ್ನ ಚಿಕ್ಕಪ್ಪನ ಶ್ರಾದ್ಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ್ದಾರೆ.
Please follow and like us:
Sun Apr 5 , 2020
ದೇಶಾದ್ಯಂತ ಕೊರೋನಾ ಹಬ್ಬಿಸುವ ದುಷ್ಕೃತ್ಯ ನಡೆದಿದ್ದು, ಇದರ ಹಿಂದೆ ಜೆಹಾದಿ ವಾಸನೆ ಕಂಡುಬರುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು. ಚಿಕ್ಕಮಗಳೂರನಲ್ಲಿ ಮಾತನಾಡಿದ ಅವರು, ದೆಹಲಿ ಸಮಾವೇಶದಲ್ಲಿ ಭಾಗ ವಹಿಸಿದ್ದವರನ್ನು ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ಬೆಂಗಳೂರಿನ ಸಾದಿಕ್ ನಗರದ ಕೋವಿಡ್ 19 ಪೀಡಿತರ ಮಾಹಿತಿ ಕಲೆ ಹಾಕಲು ಆಶಾ ಕಾರ್ಯಕರ್ತೆ ಹೋದ ಸಂದರ್ಭ ಅವರ ಮೇಲೆ ಹಲ್ಲೆ ನಡೆದಿರುವುದು ಒಂದು ಸಮುದಾಯ ಕೊರೊನಾ ತಡೆಗೆ ಸಹಕಾರ ನೀಡುತ್ತಿಲ್ಲ […]