ಮಹಿಳೆಯರ ಮದುವೆ ವಯಸ್ಸು ಹೆಚ್ಚಳ ಮಸೂದೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಂಡನೆ

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 21ಕ್ಕೆ ಏರಿಸುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಯಲ್ಲಿ ಮಂಡಿಸಿದರು.ಈ ಮಸೂದೆಗೆ ವಿರೋಧ ಪಕ್ಷಗಳ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಹೀಗಾಗಿ ಸಮಗ್ರ ಪರಿಶೀಲನೆಗಾಗಿ ಮಸೂದೆಯನ್ನು ಸಂಸದೀಯ ಸಮಿತಿಗೆ ಒಪ್ಪಿಸಲಾಯಿತು.ವಿರೋಧ ಪಕ್ಷಗಳ ಕೆಲ ಸದಸ್ಯರು ಈ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ‘ಈ ಮಸೂದೆಯಿಂದ ಕೆಲ ವೈಯಕ್ತಿಕ ಕಾಯ್ದೆಗಳು ಹಾಗೂ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ’ ಎಂದು ವಾದಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸ್ವಾತಂತ್ರ್ಯದ ಅಮೃತ ಮಹೋತ್ಸವ ದ ಕುರಿತು ಎಲ್ಲ ರಾಜ್ಯಗಳ ʻಸಿಎಂʼಗಳ ಜೊತೆ ಪ್ರಧಾನಿ ವರ್ಚುವಲ್ ಸಭೆ 

Thu Dec 23 , 2021
ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ದ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವರ್ಚುವಲ್ ಸಭೆ ಏರ್ಪಡಿಸಿದ್ದರು.ಆದರೆ, ಈ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅವಮಾನ ಆಗಿದೆ ಎಂದು ಆ ರಾಜ್ಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.ಮಮತಾ ಅವರು ಸಭೆಯಲ್ಲಿ ಎರಡು ಗಂಟೆ ಭಾಗಿಯಾದರೂ ಅವರಿಗೆ ಪ್ರಧಾನಿಯವರು ಮಾತನಾಡಲು ಅವಕಾಶ ನೀಡಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು […]

Advertisement

Wordpress Social Share Plugin powered by Ultimatelysocial