ಮದುವೆ ನಂತರ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಕಿಯಾರಾ – ಸಿದ್ದಾರ್ಥ್.

 

ನಿನ್ನೆಯಷ್ಟೇ ರಾಜಸ್ಥಾನದ ಜೈಸಲ್ಮೇರ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಬುಧವಾರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಜೈಸಲ್ಮೇರ್: ನಿನ್ನೆಯಷ್ಟೇ ರಾಜಸ್ಥಾನದ ಜೈಸಲ್ಮೇರ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಬುಧವಾರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು.
ಜೈಸಲ್ಮೇರ್ನ ಐಷಾರಾಮಿ ಸೂರ್ಯಗಢ ಪ್ಯಾಲೇಸ್ ಹೋಟೆಲ್ ನಲ್ಲಿ ನಡೆದ ಅದ್ಧೂರಿ ಮದುವೆ ಸಮಾರಂಭದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಸ್ಟಾರ್ ದಂಪತಿ ಇಂದು ಮುಂಬೈಗೆ ತೆರಳಲು ಜೈಸಲ್ಮೇರ್ ​ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಇದನ್ನು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮಲ್ಹೋತ್ರಾ – ಕಿಯಾರಾ ಅಡ್ವಾಣಿ ಮದುವೆ ನಂತರ ಮೊದಲ ಬಾರಿಗೆ ಜೋಡಿಯಾಗಿ ಬಂದ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರ ಫೋಟೋ ಕ್ಲಿಕ್ಕಿಸಲು ಪಾಪರಾಜಿಗಳು ಮುಗಿಬಿದ್ದರು. ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ‘ಶೇರ್ಷಾ’ ಚಿತ್ರದಲ್ಲಿ ಜೋಡಿಯಾಗಿ ಅಭಿನಯಿಸಿದ್ದರು. ಈ ವೇಳೆ ಅವರಿಬ್ಬರ ನಡುವೆ ಆತ್ಮೀಯತೆ ಹೆಚ್ಚಿತು. ನಂತರ ಅವರು ಡೇಟಿಂಗ್​ ಮಾಡಲು ಆರಂಭಿಸಿದ್ದರು. ಈಗ ಮದುವೆ ಆಗುವ ಮೂಲಕ ಎಲ್ಲರಿಗೂ ಸರ್ಪ್ರೈಸ್​ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಧ್ರುವ ಸರ್ಜಾ 'ಮಾರ್ಟಿನ್' ಡೈಲಾಗ್ ಸಿಕ್ಕಾಪಟ್ಟೆ ವೈರಲ್!.

Thu Feb 9 , 2023
2012ರಲ್ಲಿ ತೆರೆಕಂಡಿದ್ದ ಎಪಿ ಅರ್ಜುನ್ ನಿರ್ದೇಶನದ ಅದ್ದೂರಿ ಸಿನಿಮಾ ಮೂಲಕ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟ ನಟ ಧ್ರುವ ಸರ್ಜಾ ಮೊದಲ ಚಿತ್ರದಲ್ಲಿಯೇ ದೊಡ್ಡ ಹಿಟ್ ಬಾರಿಸಿ ಖ್ಯಾತಿ ಪಡೆದುಕೊಂಡರು. ಈ ಚಿತ್ರದಲ್ಲಿ ಧ್ರುವ ಸರ್ಜಾ ಹಾಗೂ ರಾಧಿಕಾ ಪಂಡಿತ್ ಕಾಂಬಿನೇಶನ್ ದೊಡ್ಡಮಟ್ಟದಲ್ಲಿ ಕ್ಲಿಕ್ ಆಗಿ ಅಚ್ಚು ರಚ್ಚು ಲವ್ ಸ್ಟೋರಿಗೆ ಕನ್ನಡ ಸಿನಿ ರಸಿಕರು ಫಿದಾ ಆಗಿಬಿಟ್ಟಿದ್ದರು. ಈ ಹಿಟ್ ಬೆನ್ನಲ್ಲೇ ಧ್ರುವ ಸರ್ಜಾ ಹಾಗೂ ರಾಧಿಕಾ ಪಂಡಿತ್ ಜೋಡಿ […]

Advertisement

Wordpress Social Share Plugin powered by Ultimatelysocial