ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ ಗೋತ್ತೇ..

ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ ಗೋತ್ತೇ..

ಆಷಾಡ ಮಾಸ ಬಂದರೇ ಸಾಕು ಮನೆಯಲ್ಲಿ ಯಾವುದೇ ರೀತಿಯ ಶುಭಕಾರ್ಯಗಳನ್ನು ಮಾಡುವುದಿಲ್ಲ. ಆದರೆ ಒಬ್ಬರಿಗೆ ಮಾತ್ರ ಬಹಳ ಸಂತಸವಾಗುತ್ತದೆ.

ಅವರು ಯಾರೆಂದರೆ ಈಗ ತಾನೆ ವಿವಾಹವಾದು ವಧು. ಹೊಸದಾಗಿ ವಿವಾಹವಾದ ಹೆಣ್ಣು ಮಕ್ಕಳಿಗೆ ತವರಿಗೆ ಹೋಗುವ ಸಂಭ್ರಮ ಗರಿಗೆದರುವುದು. ಇನ್ನು ಹೊಸದಾಗಿ ವಿವಾಹವಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದು ಎಂದು ಹೇಳುತ್ತಾರೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ಕೆಲವು ಕಡೆಯಲಂತು ಅತ್ತೆ-ಸೊಸೆ ಆಷಾಢ ಮಾಸದಲ್ಲಿ ಒಟ್ಟಿಗೆ ಜೊತೆಗಿರಬಾರದು ಹಾಗು ಒಂದೇ ಒಸ್ತಿಲು ತುಳಿಯಬಾರದು ಎಂದು ಹೇಳುತ್ತಾರೆ. ನಮ್ಮ ಹಿರಿಯರು ಮಾಡಿರುವ ಈ ಸಂಪ್ರದಾಯಕ್ಕೆ ಒಂದು ರೀತಿಯ ಅರ್ಥವಿರುತ್ತದೆ. ಏಕೆ ಈ ರೀತಿ ಹೇಳುತ್ತಾರೆ ಎಂಬುವುದನ್ನು ವೈಜ್ಞಾನಿಕವಾಗಿ ಹೇಳಿದರೆ ಇನ್ನು ಕೆಲವರು ಇದರ ಸಾಮಾಜಿಕ- ಆರ್ಥಿಕ ಕಾರಣವಿದೆ ಎನ್ನುತ್ತಾರೆ. ಇನ್ನು ಜ್ಯೋತಿಷ್ಯ ಕೂಡ ಏಕೆ ಈ ರೀತಿಯ ಸಂಪ್ರದಾಯವಿದೆ ಎಂಬುವುದಕ್ಕೆ ತನ್ನದೇ ಆದ ವ್ಯಾಖ್ಯಾನ ನೀಡುತ್ತದೆ.

ಇಂದಿನಿಂದ ಮುಂದಿನ ಅಮಾವಾಸ್ಯೆವರೆಗೆ ಆಷಾಢ ಮಾಸ ಶರುವಾಗಿದೆ. ಈ ವೇಳೆ ಯಾರು ಶುಭಕಾರ್ಯಗಳನ್ನ ಮಾಡಲ್ಲ. ಆದ್ರೆ ಹೊಸದಾಗಿ ಮದುವೆಯಾದ ಹೆಣ್ಮಕ್ಕಳಿಗೆ ಅಂತೂ ಸಂಭ್ರಮ ಹೆಚ್ಚಾಗಿದೆ

ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಹೇಳುತ್ತಾರೆ. ಇನ್ನು ಆಂಧ್ರ ಕಡೆಯಲ್ಲಿ ಅತ್ತೆ-ಸೊಸೆ ಆಷಾಢ ಮಾಸದಲ್ಲಿ ಜೊತೆಗಿರಬಾರದೆಂದು ಹೇಳುತ್ತಾರೆ. ಅತ್ತೆ-ಸೊಸೆ ಜೊತೆಗಿರಬಾರದು, ಹೊಸದಾಗಿ ಮದುವೆಯಾದ ಗಂಡ-ಹೆಂಡತಿ ಜೊತೆಗಿರಬಾರದು ಎಲ್ಲವೂ ಒಂದೇ ಅರ್ಥ ಸೂಚಿಸುತ್ತದೆ.

ಏಕೆಂದರೆ ಹಿಂದಿನ ಕಾಲದಲ್ಲಿ ಕೂಡು ಕುಟುಂಬ ಇತ್ತು, ಅತ್ತೆ, ಗಂಡನ ಜೊತೆ ವಾಸಿಸುತ್ತಿದ್ದರು, ಆಷಾಢದಲ್ಲಿ ಅತ್ತೆ-ಸೊಸೆ ಜೊತೆಗಿರಬಾರದೆಂದರೆ ಪರೋಕ್ಷವಾಗಿ ಗಂಡನ ಬಿಟ್ಟು ಹೆಣ್ಮಕ್ಕಳು ದೂರ ಇರುತ್ತಾರೆ.

ಹಿರಿಯರು ಮಾಡಿರುವ ಈ ರೀತಿಯ ಸಂಪ್ರದಾಯಕ್ಕೆ ಒಂದು ರೀತಿಯ ಅರ್ಥವಿರುತ್ತದೆ. ಏಕೆ ಈ ರೀತಿ ಹೇಳುತ್ತಾರೆ ಎಂಬುವುದನ್ನು ಕೆಲವರು ವೈಜ್ಞಾನಿಕವಾಗಿ ಇನ್ನು ಕೆಲವರು ಇದರ ಸಾಮಾಜಿಕ- ಆರ್ಥಿಕ ಕಾರಣವಿದೆ ಎನ್ನುತ್ತಾರೆ. ಇನ್ನು ಜ್ಯೋತಿಷ್ಯ ಕೂಡ ಏಕೆ ಈ ರೀತಿಯ ಸಂಪ್ರದಾಯವಿದೆ ಎಂಬುವುದಕ್ಕೆ ತನ್ನದೇ ಆದ ವ್ಯಾಖ್ಯಾನ ನೀಡುತ್ತದೆ.
ಜ್ಯೋತಿಷ್ಯ ಪ್ರಕಾರ,

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ
ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಸಂತಾನ ಪಡೆಯಲು ಆಷಾಢ ಮಾಸ ಒಳ್ಳೆಯದಲ್ಲವೆಂದು ಜ್ಯೋತಿಷ್ಯಶಾಸ್ತ್ರ ಕೂಡ ಹೇಳುತ್ತಾರೆ. ಮಗು ಜನಿಸಿದಾಗ ಜಾತಕದಲ್ಲಿ ಸೂರ್ಯ ಮತ್ತು ಶುಕ್ರ ಇದ್ದರೆ ಒಳ್ಳೆಯದು ಅಂತಾರೆ. ಆದರೆ ಯಾರೂ ತಮ್ಮ ಮಕ್ಕಳ ಜಾತಕದಲ್ಲಿ ಬುಧ ದುರ್ಬಲನಾಗಿರುವುದು ಬಯಸುವುದಿಲ್ಲ. ಆಷಾಢದಲ್ಲಿ ಗರ್ಭಧಾರಣೆಯಾದರೆ ಬುಧ ದುರ್ಬಲನಾಗಿರುತ್ತಾನೆ .
ಯೋಗ್ಯ ಸಂತಾನಕ್ಕೆ ಸಂಸ್ಕಾರ ಆಷಾಢ ಕಳೆದು ಶ್ರಾವಣಮಾಸ ಒಳ್ಳೆಯದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ.

ಮೊದಲ ವರ್ಷವೇ ಏಕೆ ಎಂಬುವುದಕ್ಕೆ ದೊರೆಯುವ ಕಾರಣಗಳು?
ವೈದ್ಯಕೀಯವಾಗಿ ಚೊಚ್ಚಲ ಹೆರಿಗೆಯನ್ನು ಹೆಣ್ಣಿಗೆ ಮರು ಹುಟ್ಟು ಎಂದು ಪರಿಗಣಿಸಲಾಗಿದೆ. ಅಲ್ಲದೆ ಹುಟ್ಟಿದ ಮೊದಲನೇ ಮಗುವನ್ನು ಮನೆಯ ವಾರಾಸುದಾರ ಎಂದು ಹೇಳುತ್ತಾರೆ.ಹುಟ್ಟುವ ಮೊದಲ ಮಗು ಒಳ್ಳೆಯ ನಕ್ಷತ್ರದಲ್ಲಿ ಹುಟ್ಟುವಂತಾಗಬೇಕು ಎಂದು ಹೇಳುತ್ತಾರೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾಂಗ್ಲಾದೇಶ ವಿರುದ್ಧದ ಸೀಮಿತ ಓವರ್‌ಗಳ ಸರಣಿಗೆ ವೆಸ್ಟ್ ಇಂಡೀಸ್ ತಂಡ ಪ್ರಕಟ

Wed Jun 29 , 2022
  ಬಾಂಗ್ಲಾದೇಶ ವಿಂಡೀಸ್ ಪ್ರವಾಸ ಕೈಗೊಂಡಿದ್ದು ಟೆಸ್ಟ್ ಸರಣಿ ಮುಕ್ತಾಯವಾಗಿದೆ. ಇದೀಗ ಎರಡು ತಂಡಗಳು ಕೂಡ ವೈಟ್‌ಬಾಲ್ ಸರಣಿಗ ಸಜ್ಜಾಗಿದ್ದು ಆತಿಥೆಯ ವೆಸ್ಟ್ ಇಂಡೀಸ್ ತಂಡದ ಸ್ಕ್ವಾಡ್ ಪ್ರಕಟವಾಗಿದೆ. ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಲಿಷ್ಠ ಆಟಗಾರರ ತಂಡವನ್ನು ಪ್ರಕಟಿಸಲಾಗಿದೆ. ಈ ಸರಣಿಯ ಮೂಲಕ ಒಬೆಡ್ ಮೆಕ್‌ಕಾಯ್ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. ಇನ್ನು ಇದಕ್ಕೂ ಮುನ್ನ ನಡೆದ ಟೆಸ್ಟ್ ಸರಣಿಯಲ್ಲಿ ವೆಸ್ಟ್ ಇಂಡೀಸ್ […]

Advertisement

Wordpress Social Share Plugin powered by Ultimatelysocial