ದೇವಸ್ಥಾನಗಳಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಪೊಲೀಸರು 300 ಮಸೀದಿಗಳಿಗೆ ನೋಟಿಸ್ ನೀಡಿದ್ದಾರೆ.

ಬೆಂಗಳೂರು : ಪ್ರಾರ್ಥನಾ ಮಂದಿರಗಳ ಮೇಲೆ ಧ್ವನಿವರ್ಧಕ (Speaker ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bangalore) 300 ಮಸೀದಿಗಳಿಗೆ ಪೊಲೀಸರು ನೋಟಿಸ್ (Police notice) ನೀಡಿದ್ದಾರೆ.

ದೇವಸ್ಥಾನಗಳಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಪೊಲೀಸರು 300 ಮಸೀದಿಗಳಿಗೆ ನೋಟಿಸ್ ನೀಡಿದ್ದಾರೆ.

ಅಜಾನ್ ಕೂಗುವ ವೇಳೆ ಹೆಚ್ಚು ಶಬ್ದ ಬರುತ್ತಿದ್ದು, ಸರ್ಕಾರದ ಆದೇಶ ಉಲ್ಲಂಘನೆ ಹಿನ್ನೆಲೆಯಲ್ಲಿ ಬೆಂಗಳೂರಿನ 300 ಮಸೀದಿಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಇನ್ನು ಪೊಲೀಸರು ನೋಟಿಸ್ ನೀಡಿದ ಬಳಿಕ ಕೆಲವು ಮಸೀದಿಗಳಲ್ಲಿ ಶಬ್ದ ಕಡಿಮೆ ಮಾಡಲಾಗಿದ್ದು, ಉಳಿದ ಮಸೀದಿಗಳಿಗೂ ಶಬ್ಬ ಕಡಿಮೆ ಮಾಡುವಂತೆ ನೋಟಿಸ್ ನಲ್ಲಿ ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಟ್ಟಡದ ಮೇಲಿಂದ ಬಿದ್ದು ಪಿಯು ವಿದ್ಯಾರ್ಥಿಯೋರ್ವ ಮೃತಪಟ್ಟ !

Sat Apr 23 , 2022
  ದಾವಣಗೆರೆ: ಕಟ್ಟಡದ ಮೇಲಿಂದ ಬಿದ್ದು ಪಿಯು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಗರದ ಪಿಸಾಳೆ ಕಾಂಪೌಂಡ್ ನಲ್ಲಿ ಸಂಭವಿಸಿದೆ. ನಗರದ ಮಿಥುನ್ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಿಥುನ್ ಮೃತಪಟ್ಟ. ಆತ ಇಂದು ಗಣಿತ ಪರೀಕ್ಷೆ ಬರೆಯಬೇಕಾಗಿತ್ತು. ಶುಕ್ರವಾರ ರಾತ್ರಿ ಮನೆಯ ಟೆರಸ್ ಮೇಲೆ ಓದುತ್ತಿದ್ದನು. 11.30ರ ಸಮಯದಲ್ಲಿ ಮಗ ಓದುತ್ತಿರುವುದನ್ನು ನೋಡಿ ಪೋಷಕರು ಮಲಗಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಮಿಥುನ್ ಟೆರಸ್ ನಿಂದ […]

Advertisement

Wordpress Social Share Plugin powered by Ultimatelysocial