ಕಲ್ಲುಸಕ್ಕರೆ ತಿನ್ನಲು ಎಷ್ಟು ಸಿಹಿಯಾಗಿದೆಯೋ ಆರೋಗ್ಯಕ್ಕೂ ಕೂಡ ಅಷ್ಟೇ ಉತ್ತಮ.

ಇದರಲ್ಲಿ ಅನೇಕ ಆರೋಗ್ಯಕರ ಅಂಶಗಳು ಅಡಗಿರುತ್ತದೆ. ಅನೇಕ ರೋಗಗಳಿಗೆ ಇದು ರಾಮಬಾಣವಾಗಿದೆ.

* ಕಲ್ಲುಸಕ್ಕರೆಯ ಸೇವನೆಯಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.

* ಇದು ಹಿಮೋಗ್ಲೋಬಿನ್ ​ನ್ನು ಹೆಚ್ಚಿಸಿ ರಕ್ತಹೀನತೆಯ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.

* ಗಂಟಲು ನೋವಿದ್ದರೂ ಕಲ್ಲುಸಕ್ಕರೆಯನ್ನು ತಿನ್ನುವುದರಿಂದ ತಕ್ಷಣ ಪರಿಹಾರ ಕಾಣಬಹುದು.

* ಹಾಗೆಯೇ ಒಣಕೆಮ್ಮು ಮತ್ತು ಹಸಿಕೆಮ್ಮಿನ ಸಮಸ್ಯೆಗಳಿಗೆ ಪರಿಹಾರವಾಗಿ ಕಲ್ಲುಸಕ್ಕರೆಯನ್ನು ತಿನ್ನುವುದು ಉತ್ತಮ. ಆದರೆ ಕಲ್ಲುಸಕ್ಕರೆಯನ್ನು ತಿಂದ ಬಳಿಕ ನೀರು ಕುಡಿಯುವುದರಿಂದ ಕೆಮ್ಮು ಹೆಚ್ಚಾಗಬಹುದು.

* ರಾತ್ರಿ ಮಲಗುವ ವೇಳೆ ಕಲ್ಲುಸಕ್ಕರೆಯನ್ನು ಕರಿಮೆಣಸಿನ ಪುಡಿಯೊಂದಿಗೆ ಮಿಶ್ರಣ ಮಾಡಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಡಲೆ ಹಿಟ್ಟು ನಿಮ್ಮ ಚರ್ಮದ ಮೇಲೆ ನೈಸರ್ಗಿಕ ಕ್ಲೆನ್ಸರ್‌ನಂತೆ ಕೆಲಸ ಮಾಡುತ್ತದೆ.

Thu Apr 21 , 2022
  ಕಡಲೆ ಹಿಟ್ಟು ನಿಮ್ಮ ಚರ್ಮದ ಮೇಲೆ ನೈಸರ್ಗಿಕ ಕ್ಲೆನ್ಸರ್‌ನಂತೆ ಕೆಲಸ ಮಾಡುತ್ತದೆ. ಇದರಲ್ಲಿ ಕಾರ್ಬೋಹೈಡ್ರೇಟ್‌ಗಳು ಮತ್ತು ಪ್ರೋಟೀನ್‌ಗಳ ಹೇರಳವಾಗಿವೆ. ಕಡಲೆ ಹಿಟ್ಟಿನಿಂದ ಚರ್ಮವನ್ನು ಸ್ವಚ್ಛಗೊಳಿಸುವುದರಿಂದ ಅನೇಕ ಬಗೆಯ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. ಕಡಲೆ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣವಿದ್ದು, ಇದು ಚರ್ಮವನ್ನು ಹಲವು ಸಮಸ್ಯೆಗಳಿಂದ ರಕ್ಷಿಸುತ್ತದೆ. ನಿಮಗೆ ಆಗಾಗ ಮೊಡವೆಗಳು ಏಳ್ತಾ ಇದ್ರೆ, ಅದರಿಂದ ನಿಮ್ಮ ಮುಖವು ಹಾಳಾಗಿದ್ದರೆ ಕಡಲೆ ಹಿಟ್ಟು ನಿಮಗೆ ತುಂಬಾ ಸಹಾಯಕವಾಗಿದೆ. ಬೇಸನ್ ಮುಖದ […]

Advertisement

Wordpress Social Share Plugin powered by Ultimatelysocial