ಆಂಧ್ರದ ಅನಕಾಪಲ್ಲಿನ ಫಾರ್ಮಾ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ ;

ಆಂಧ್ರಪ್ರದೇಶ : ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂ ವಿಶೇಷ ಆರ್ಥಿಕ ವಲಯದ (ಎಸ್‌ಇಝಡ್) ಜಿಎಫ್‌ಎಂಎಸ್ ಫಾರ್ಮಾ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘನಟೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಇದುವರೆಗೆ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಇತರ ಮೂವರು ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಸ್ಫೋಟದ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಎಲಮಂಚಿಲಿ ಸರ್ಕಲ್ ಇನ್ಸ್‌ಪೆಕ್ಟರ್ ಗಫೂರ್ ಶೇಖ್ ಮಾಹಿತಿ ನೀಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಳಗ್ಗೆ ಬ್ರಷ್ ಮಾಡದೆ ನೀರು ಕುಡಿಯೋದ್ರಿಂದ ದೇಹದ ರೋಗಗಳಿಗೆ ಪ್ರಯೋಜಕಾರಿ.

Tue Jan 31 , 2023
ಕೆಎನ್‌ ಎನ್‌ ಡಿಜಿಟಲ್‌ ಡೆಸ್ಕ್‌ :ಜೀವನಶೈಲಿ ಮತ್ತು ದೇಹದ ಅವಶ್ಯಕತೆಗಳನ್ನು ಅವಲಂಬಿಸಿ ವೈದ್ಯರು ದಿನಕ್ಕೆ 8 ರಿಂದ 10 ಗ್ಲಾಸ್ ನೀರನ್ನು ಕುಡಿಯಲು ಶಿಫಾರಸು ಮಾಡುತ್ತಾರೆ. ನಮ್ಮಲ್ಲಿ ಹೆಚ್ಚಿನವರು ತಣ್ಣೀರು ಕುಡಿಯುತ್ತೇವೆ. ಆದರೆ ಆಯುರ್ವೇದ ಪ್ರಕಾರ ಉಗುರು ಬೆಚ್ಚಗಿನ ನೀರನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಇದು ದೇಹದ ಒಳಗಿನ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಚಯಾಪಚಯ ಮತ್ತು ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಅದಕ್ಕಾಗಿಯೇ ತಜ್ಞರು ಪ್ರತಿದಿನ ನಾಲ್ಕು ಲೀಟರ್‌ಗಿಂತ ಹೆಚ್ಚು […]

Advertisement

Wordpress Social Share Plugin powered by Ultimatelysocial