ಮಯಾಂಕ್ ಅಗರ್ವಾಲ್ ಗೆ ಅನ್ಯಾಯ: ಟೀಂ ಇಂಡಿಯಾ ಅಸಮಾಧಾನ

ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ವಿವಾದಾತ್ಮಕ ಅಂಪಾಯರಿಂಗ್ ಗೆ ಬಲಿಯಾಗಿದ್ದಾರೆ.
60 ರನ್ ಗಳಿಸಿದ್ದಾಗ ಮಯಾಂಕ್ ನಿಗಿಡಿ ಬೌಲಿಂಗ್ ನಲ್ಲಿ ಎಲ್ ಬಿಡಬ್ಲ್ಯು ಆಗಿದ್ದರು. ಪ್ಯಾಡ್ ಗೆ ತಗುಲಿದ ಬಾಲ್ ಕೊಂಚ ಲೆಗ್ ಸೈಡ್ ಕಡೆಗೆ ಸಾಗುತ್ತಿತ್ತು. ಹೀಗಾಗಿ ಮೈದಾನದ ಅಂಪಾಯರ್ ನಾಟೌಟ್ ತೀರ್ಪು ನೀಡಿದ್ದರು. ಆದರೆ ಆಫ್ರಿಕನ್ನರು ರಿವ್ಯೂ ಬಳಸಿದರು. ಈ ವೇಳೆ ಥರ್ಡ್ ಅಂಪಾಯರ್ ಔಟ್ ತೀರ್ಪು ನೀಡಿದರು. ಇದು ಮಯಾಂಕ್ ಸೇರಿದಂತೆ ಇಡೀ ಟೀಂ ಇಂಡಿಯಾಗೆ ಅಸಮಾಧಾನವುಂಟು ಮಾಡಿತ್ತು.

ಭಾರತೀಯ ಅಭಿಮಾನಿಗಳೂ ಸಾಮಾಜಿಕ ಜಾಲತಾಣದ ಮೂಲಕ ಈ ಕಳಪೆ ಅಂಪಾಯರಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಡಿ.27: ಕಚ್ಚಾ ತೈಲ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ಇಂಧನ ದರವೆಷ್ಟು?

Mon Dec 27 , 2021
ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ಡಿಸೆಂಬರ್ 27, ಸೋಮವಾರ) ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸತತ ಒಂದೂವರೆ ತಿಂಗಳು ಇಂಧನ ದರ ಸ್ಥಿರವಾಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾತೈಲದ ಬೆಲೆ ಏರಿಳಿತವಾಗುತ್ತಿದೆ. ಕಳೆದ ತಿಂಗಳ ದೀಪಾವಳಿ ಹಬ್ಬದ ವೇಳೆ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ ಬಳಿಕ ಭಾರತದಲ್ಲಿ ಇಂಧನ ದರ […]

Advertisement

Wordpress Social Share Plugin powered by Ultimatelysocial