ಮಧ್ಯಪ್ರದೇಶ ನಂತರ ಈಗ ಉತ್ತರ ಪ್ರದೇಶದಲ್ಲೂ ನೈಟ್‌ ಕರ್ಫ್ಯೂ

ಓಮೈಕ್ರಾನ್‌ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮಧ್ಯಪ್ರದೇಶವು ರಾತ್ರಿ ಕರ್ಫ್ಯೂ ಜಾರಿ ಮಾಡಿದ ಬೆನ್ನಿಗೆ ಉತ್ತರ ಪ್ರದೇಶವೂ ಅದೇ ಕ್ರಮಕ್ಕೆ ಮುಂದಾಗಿದೆ.ನಾಳೆ (ಡಿ. 25)ಯಿಂದ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ.

ರಾತ್ರಿ 11ರಿಂದ ಬೆಳಗ್ಗೆ 5ರ ವರೆಗೆ ಕರ್ಫ್ಯೂ ಇರಲಿದೆ.

ಮದುವೆ ಸಮಾರಂಭಗಳಿಗೆ 200ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಈ ವರೆಗೆ 2 ಓಮೈಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ.

ಮಧ್ಯಪ್ರದೇಶದಲ್ಲಿ ಗುರುವಾರ ರಾತ್ರಿಯಿಂದಲೇ ನೈಟ್‌ ಕರ್ಫ್ಯೂ ಜಾರಿಗೆ ಬಂದಿದೆ. ರಾತ್ರಿ 11ರಿಂದ ಬೆಳಿಗ್ಗೆ 5ರ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ

Sun Dec 26 , 2021
ರಾಜಸ್ಥಾನದಕೋಟಾ ನಗರದ ಇಂದ್ರಪ್ರಸ್ಥ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಶುಕ್ರವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿ ಅವಘಡದ ವೇಳೆ ಫ್ಯಾಕ್ಟರಿಯ ಆವರಣದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿ ಅಥವಾ ಗಾಯಗೊಂಡ ಬಗ್ಗೆ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಅವರು ಹೇಳಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳು ಬೆಂಕಿಯನ್ನು ನಂದಿಸಿ ಕಾರ್ಖಾನೆಗೆ ದಾರಿ ಮಾಡಿಕೊಡಲು […]

Advertisement

Wordpress Social Share Plugin powered by Ultimatelysocial