ಕೊಟ್ಟಾಯಂ ಮೆಡಿಕಲ್‌ ಕಾಲೇಜುನಲ್ಲಿ ತ್ಯಾಜ್ಯಯ ಪ್ಲಾಸ್ವಿಕ್‌ ಕವರ್‌ ಯಿಂದ ಬೆಂಕಿ ಅವಘಡ

ಕಾರ್ಮಿಕರಿಗೆ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾಗ ವೈದ್ಯಕೀಯ  ಕಾಲೇಜುನಲ್ಲಿ  ಭಾರಿ ಅಗ್ನಿಅವಘಡ ಸಂಬವಿಸಿರುವ ಘಟನೆ ಕೇರಳದ ಕೊಟ್ಟಾಯಂ ವೈದ್ಯಕೀಯ  ಕಾಲೇಜುನಲ್ಲಿ  ನಡೆದಿದೆ.. ಮೆಡಿಕಲ್‌ ಕಾಲೇಜುನ ಹಿಂಭಾಗದಲ್ಲಿದ್ದ ಕಸದ ರಾಶಿದಿಂದ ಬೆಂಕಿ ಹತ್ತಿಕೊಂಡಿದ್ದರಿಂದ  ಈ ಘಟನೆ ಸಂಭವಿಸಿದೆ ಎಂದು ಅಗ್ನಿಶಾಮಕ ದಳದವರು ಮಾಹಿತಿ ನೀಡಿದ್ದಾರೆ…ಇನ್ನು ಘಟನೆಯಿಂದ ಕಾಲೇಜು ವಿದ್ಯಾರ್ಥಿಗಳನ್ನು ಮತ್ತು ಸಿಬ್ಬಂದಿ ವರ್ಗದವರನ್ನು ಇದುವರೆಗೊ ಯಾವುದೇ ಪ್ರಾಣಹಾನಿ ಸಂಭವಿಸದೆ ಸಣ್ಣ ಪುಟ್ಟಗಾಯಗಳಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ.  ಸ್ಥಳಕ್ಕೆ ಅಗ್ನಿಶಾಮಕ ದಳ ಅಗಮಿಸಿ ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿದ್ದಾರೆ….

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೇಶದ ರೈತರ ಬೆಂಬಲಕ್ಕೆ ಬಿಜೆಪಿ ಸರ್ಕಾರ ನಿಂತಿದೆ:ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಆರ್ ಹುಲಿನಾಯ್ಕರ್

Thu Dec 23 , 2021
ಬೆಳೆ ಹಾನಿ ಕುರಿತು ಚಾರಿತ್ರಿಕ ಮಹತ್ವಪೂರ್ಣ ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ರೈತ ಪರವೆಂದು ಮತ್ತೊಮ್ಮೆ ಸಾಬೀತಾಗಿದೆ.ಈ ಮೂಲಕ ದೇಶದ ರೈತರ ಬೆಂಬಲಕ್ಕೆ ಬಿಜೆಪಿ ಸರ್ಕಾರ ನಿಂತಿದೆ ಎಂದು ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಆರ್ ಹುಲಿನಾಯ್ಕರ್ ತಿಳಿಸಿದರು.ತುಮಕೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗಾಗಿ ಅತ್ಯಂತ ಮಹತ್ವಪೂರ್ಣ ನಿರ್ಧಾರಗಳನ್ನು ಪ್ರಕಟಿಸಿದೆ ಇದು ಕರ್ನಾಟಕದಲ್ಲಿ ಈ ವರೆಗೆ ಕಂಡಿರುವ […]

Advertisement

Wordpress Social Share Plugin powered by Ultimatelysocial