“ಮೆಗಾ ಉದ್ಯಮಿ ಸಂತೆ”..!!

ದೇಶಪಾಂಡೆ ಪ್ರತಿಷ್ಠಾನವು ಸ್ಥಳೀಯ ಸಣ್ಣ ಉದ್ದಿಮೆದಾರರಿಗಾಗಿ “ಮೆಗಾ ಉದ್ಯಮಿ ಸಂತೆ’ಯನ್ನು ಆಯೋಜಿಸಲಾಗಿದೆ.  ಎಂದು ದೇಶಪಾಂಡೆ ಫೌಂಡೇಷನ್ ಪ್ರೊಜೆಕ್ಟ್ ಮ್ಯಾನೇಜರ್ ವೀರಯ್ಯ ಹಿರೇಮಠ ಹೇಳಿದರು.    ಇಂದು ಬೆಳಗಾವಿ ನಗರದ ಖಾಸಗಿ ಹೊಟೇಲ್ ನಲ್ಲಿ ಮಾತನಾಡಿದ ಅವರು  ದೇಶಪಾಂಡೆ ಪ್ರತಿಷ್ಠಾನದ, ಸಣ್ಣ ಉದ್ಯಮಿದಾರರ ಅಭಿವೃದ್ಧಿ ಕಾರ್ಯಕ್ರಮವು ಇದೇ ಅಕ್ಟೋಬರ್ 29 ರಂದು ಬೆಳಗಾವಿಯಲ್ಲಿ ತಿಲಕವಾಡಿಯಲ್ಲಿರುವ ಭಾಗ್ಯನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ. ದೇಶದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯ ಸಣ್ಣ ಉದ್ಯಮಿದಾರರಿಗಾಗಿ “ಮೆಗಾ ಉದ್ಯಮಿ ಸಂತೆ”ಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಟ್ವಿಟರ್​ನಲ್ಲಿ ಟ್ರೆಂಡ್ ಆದ 'ಭಜರಂಗಿ 2..!

Wed Oct 27 , 2021
ಸ್ಯಾಂಡಲ್​ವುಡ್ ನಟ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಭಜರಂಗಿ 2′ ಚಿತ್ರ ಸಖತ್ ಸದ್ದು ಮಾಡುತ್ತಿದೆ. ಬಿಡುಗಡೆಗೂ ಮುನ್ನವೇ ಟ್ವಿಟರ್​ನಲ್ಲಿ Bhajarangi 2 ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2′ ಚಿತ್ರ ಬಿಡುಗಡೆಗೂ ಮುನ್ನವೇ ಬುದೊಡ್ಡ ಕ್ರೇಜ್ ಹುಟ್ಟುಹಾಕಿದೆ. ಅಲ್ಲದೇ ಈ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಬಹುದೊಡ್ಡ ನಿರೀಕ್ಷೆ ಇದ್ದು, ಅದಕ್ಕೆ ಸಾಕ್ಷಿ ಎಂಬಂತೆ ಟ್ವಿಟರ್​ನಲ್ಲಿ ಭಾರತದ ಮಟ್ಟದಲ್ಲಿ Bhajarangi 2 ಹ್ಯಾಷ್ […]

Advertisement

Wordpress Social Share Plugin powered by Ultimatelysocial