ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಸಾಲ ಸೌಲಭ್ಯಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆಗೆ ಹಸಿರುನಿಶಾನೆ ತೋರಿದ್ದು, ಬಜೆಟ್ನಲ್ಲಿ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಡೇರಿಸಿದ್ದಾರೆ.ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಮೂಲಕ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸಲಾಗುತ್ತದೆ. 1000 ರೂಪಾಯಿ ನೀಡಿ ಹೈನುಗಾರರು ಷೇರು ಪಡೆಯಬಹುದು. ಸರ್ಕಾರದಿಂದ ಬ್ಯಾಂಕಿಗೆ 100 ಕೋಟಿ ರೂಪಾಯಿ ಬಂಡವಾಳ ನೀಡಲಾಗುತ್ತದೆ. ಹಾಲು ಒಕ್ಕೂಟಗಳಿಂದ 260 ಕೋಟಿ ರೂಪಾಯಿ ಬಂಡವಾಳ ತೊಡಗಿಸಲಾಗುತ್ತದೆ. ರಾಜ್ಯದ 24.67 ಲಕ್ಷ ಹಾಲು ಉತ್ಪಾದಕರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

RRR ಬಿಡುಗಡೆಯ ನಂತರ ಮಹೇಶ್ ಬಾಬು ರಾಜಮೌಳಿ, ಜೂನಿಯರ್ ಎನ್ಟಿಆರ್ ಮತ್ತು ರಾಮ್ ಚರಣ್ ಅವರನ್ನು ಸಂದರ್ಶಿಸಬಹುದು!!

Thu Mar 24 , 2022
  ಇದು ಸಂಭವಿಸುತ್ತಿರುವಂತೆ ತೋರುತ್ತಿದೆ! ಸೂಪರ್‌ಸ್ಟಾರ್ ಮಹೇಶ್ ಬಾಬು ಶೀಘ್ರದಲ್ಲೇ ನಿರ್ದೇಶಕ ರಾಜಮೌಳಿ, ನಟರಾದ ಜೂನಿಯರ್ ಎನ್‌ಟಿಆರ್ ಮತ್ತು ರಾಮ್ ಚರಣ್ ಅವರೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಚಿಟ್-ಚಾಟ್ ಬಾಗಿಲಿನ ಹಿಂದೆ ನಡೆಯುತ್ತಿದೆ ಎಂದು ನೀವು ಭಾವಿಸುತ್ತಿದ್ದರೆ, ನೀವು ಬಹುಶಃ ತಪ್ಪಾಗಿದ್ದೀರಿ. ಇತ್ತೀಚಿನ ದ್ರಾಕ್ಷಿಯ ಪ್ರಕಾರ, ಸರ್ಕಾರಿ ವಾರಿ ಪಟ ಸ್ಟಾರ್ ಚಿತ್ರದ ಪ್ರಚಾರ ಚಟುವಟಿಕೆಯ ಭಾಗವಾಗಿ RRR ತಂಡವನ್ನು ಸಂದರ್ಶಿಸಲಿದ್ದಾರೆ. ವರದಿಯ ಪ್ರಕಾರ, ವಿಶ್ವದಾದ್ಯಂತ ಚಿತ್ರದ ಗ್ರ್ಯಾಂಡ್ ರಿಲೀಸ್ […]

Advertisement

Wordpress Social Share Plugin powered by Ultimatelysocial