ಪ್ರಧಾನಿ ಮೋದಿಗೆ ಅಭಿಮಾನಿಯಿಂದ ವಿಶೇಷ ಸ್ವಾಗತ.

ಪ್ರಧಾನಿ ಮೋದಿಗೆ ಅಭಿಮಾನಿಯಿಂದ ವಿಶೇಷ ಸ್ವಾಗತ.

ಹುಬ್ಬಳ್ಳಿಯ ರೇಲ್ವೆ ಮೈದಾನದಲ್ಲಿ ರಂಗೋಲಿಯಲ್ಲಿ ಅರಳಿದ ಮೋದಿ.

ದಿನೇಶ್ ಚಿಲ್ಲಾಳ ಎಂಬ ಕಲಾವಿದನ ಕೈಚಳಕದಿಂದ ರಂಗೋಲಿಯಲ್ಲಿ ನಮೋ ಭಾವಚಿತ್ರ ಅನಾವರಣ.

ವೇದಿಕೆಯ ಮುಂಭಾಗದಲ್ಲಿಯೇ ಮೋದಿ ಚಿತ್ರ ಬಿಡಿಸಿದ ಕಲಾವಿದ.

75 ನೇ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮೋದಿಯವರು ಧರಿಸಿದ್ದ ಪೋಷಾಕಿನ ಚಿತ್ರ ರಂಗೋಲಿಯಲ್ಲಿ ಅರಳಿಸಿದ ಕಲಾವಿದ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್!

Thu Jan 12 , 2023
ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಫೆಬ್ರವರಿ 1 ರಿಂದ ಪಡಿತರ ಚೀಟಿದಾರರಿಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಿಸಲು ಆದೇಶಿಸಿದೆ.ರಾಜ್ಯ ಸರ್ಕಾರವು 2023ರ ಜನವರಿಯಿಂದ ರಾಜ್ಯ ಎಲ್ಲಾ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭಿವಿಗೆ ಎನ್‍ಎಫ್‍ಎಸ್‍ಎ ಹಂಚುವ 5 ಕೆ.ಜಿ.ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 1 ಕೆ.ಜಿ. ಅಕ್ಕಿಯನ್ನು ವಿತರಿಸಲು ಆದೇಶಿಸಿದ್ದು, ಸಕಾಲದಲ್ಲಿ ಅಕ್ಕಿ ಸರಬರಾಜು ಲಭ್ಯವಿಲ್ಲದ್ದರಿಂದ ಹಾಗೂ ನ್ಯಾಯಬೆಲೆ ಅಂಗಡಿಗಳ ಬಿಲ್ಲಿಂಗ್ ವ್ಯವಸ್ಥೆ ಮತ್ತು ಪಿಓಎಸ್ ಆರಂಭಗೊಂಡಿರುವ ಕಾರಣ […]

Advertisement

Wordpress Social Share Plugin powered by Ultimatelysocial