8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮೋದಿ ಸಭೆ

ಕೊರೊನಾ ಸೋಂಕಿನ ಪರಿಸ್ಥಿತಿ ಕುರಿತಾಗಿ ಕರ್ನಾಟಕ ಸಿಎಂ ಯಡಿಯೂರಪ್ಪ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ಮೋದಿ ಸಭೆ ನಡೆಸಲಿದ್ದಾರೆ .ಎರಡು ಹಂತಗಳಲ್ಲಿ ಸಿಎಂಗಳ ಸಭೆ ನಡೆಯಲಿದೆ ಮೊದಲ ಹಂತದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣಗಳಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಯಲಿದೆ .ಬಳಿಕ ಲಸಿಕೆ ವಿತರಣೆ ಬಗ್ಗೆ ರಾಜ್ಯಗಳ ಮತ್ತು ಕೇಂದ್ರಡಳಿತ ಪ್ರದೇಶದ ಪ್ರತಿನಿಧಿಗಳ ಜೊತೆ ಮೋದಿ ಮತ್ತೋಂದು ಸಭೆ ನಡೆಸುಲಿದ್ದಾರೆ ಎಂದು ತಿಳಿದುಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

ಅನಿರ್ದಿಷ್ಟ ಮುಷ್ಕರ ಹಾಗೂ ಭಾರತ್ ಬಂದ್ ಗೆ ಕರೆ ನೀಡಿದ್ದ ರೈತರು

Tue Nov 24 , 2020
ಅನಿರ್ದಿಷ್ಟ ಮುಷ್ಕರ ಹಾಗೂ ಭಾರತ್ ಬಂದ್ ಗೆ ಕರೆ ನೀಡಿ ರೈತ ಸಂಘಟನೆಗಳಿಂದ ಸುದ್ದಿ ಗೋಷ್ಠಿ ನಡೆಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಹಿಂದೆ ರೈತರ, ಕೂಲಿ ಕಾರ್ಮಿಕರ, ಹಾಗೂ ಇನ್ನಿತರೆ ಅಸಂಘಟತಿತ ಕಾರ್ಮಿಕ ವರ್ಗದ ಜನರಿಗೆ ಹಾಗೂ ಅವರ ಅಭಿವೃದ್ಧಿಗಾಗಿ ಸಾಲ ಮನ್ನಾ, ಆರ್ಥಿಕವಾಗಿ ನೆರವು, ಉದ್ಯೋಗ ಶೃಷ್ಟಿ, ರೈತರ ಬೆಳೆಗೆ ನಿಗದಿತ ಬೆಲೆ ಹೀಗೆ ಹಲವಾರು ರೀತಿಯ ಹೇಳಿಕೆಗಳನ್ನು ಕೊಟ್ಟಿದ್ದು, ಇದೀಗ ನರೇಂದ್ರ ಮೋದಿ ಸರ್ಕಾರ […]

Advertisement

Wordpress Social Share Plugin powered by Ultimatelysocial