ಆಟವಾಡುತ್ತಾ ಮೂರನೇ ಮಹಡಿಯಿಂದ ಬಾಲಕ ಬಿದ್ದು ಸಾವು!

ಮಂಗಳೂರು: ಆಟವಾಡುತ್ತಾ ಮೂರನೇ ಮಹಡಿಯಿಂದ ಬಾಲಕ ಬಿದ್ದು ಸಾವನ್ನಪ್ಪಿರುವಂತಹ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಜಿನ ಕಲ್ಲಡ್ಕದಲ್ಲಿ ನಡೆದಿದೆ.

ಮಹಮ್ಮದ್ ಸಾಹಿಲ್ (10) ಮೃತ ಬಾಲಕ. ನಿನ್ನೆ ರಾತ್ರಿ ವೇಳೆ ಆಟವಾಡುತ್ತಾ ಮೂರನೇ ಮಹಡಿಯಿಂದ ಬಾಲಕ ಬಿದ್ದಿದ್ದಾನೆ.

ಖಾಸಗಿ ಆಸ್ಪತ್ರೆಗೆ ಬಾಲಕನನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಬಂಟ್ಚಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಿಶ್ಚಿತಾರ್ಥ ಮಾಡಿಕೊಂಡವ ಒಬ್ಬ, ಮದುವೆಯಾಗಲು ಬಂದವ ಇನ್ನೊಬ್ಬ...

Sat May 28 , 2022
    ಮಂಗಳೂರು, ಮೇ 28: ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು, ಮದುವೆಯೆನ್ನುವುದು ಬ್ರಹ್ಮ ಗಂಟು, ಹಾಗಾಗಿ ಸ್ವರ್ಗದಲ್ಲಿಯೇ ಮದುವೆ ನಿಶ್ಚಯವಾಗಿರುತ್ತದೆ ಎನ್ನುವ ಮಾತಿದೆ. ತಂದೆ ತಾಯಿಗಳಿಗೆ ಮಗಳನ್ನು ಉತ್ತಮ ಸಂಬಂಧವಿರುವ ಕಡೆ ಮದುವೆ ಮಾಡಿಕೊಟ್ಟು ಕೈತೊಳೆದುಕೊಳ್ಳಬೇಕು ಎನ್ನುವ ಜವಾಬ್ದಾರಿ. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಎಲ್ಲರೂ ಮದುವೆಯ ಸಂಭ್ರಮದಲ್ಲಿದ್ದರು. ಎರಡೂ ಕಡೆಯ ಸಂಬಂಧಿಕರು ಕಲ್ಯಾಣ ಮಂಟದಲ್ಲಿ ಹಾಜರಿದ್ದರು. ಇನ್ನೇನು ಮಹೂರ್ತದ […]

Advertisement

Wordpress Social Share Plugin powered by Ultimatelysocial