ಬ್ರಿಟನ್‌ನಲ್ಲಿ 50ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಆಧುನಿಕ ಗುಲಾಮಗಿರಿಗೆ ಗುರಿ!

ಟನ್‌ನಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಧುನಿಕ ಗುಲಾಮಗಿರಿಗೆ ಒಳಗಾಗಿದ್ದು, ಭಾರತದಿಂದ ಅವರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ.

ನಾರ್ತ್ ವ್ಹೇಲ್ಸ್‌ನ ಕೇರ್ ಹೋಮ್‌ಗಳಲ್ಲಿ ಕಾರ್ಯನಿರ್ವಹಿಸುವ ಮೂಲಕ ವಿದ್ಯಾರ್ಥಿಗಳು ಆಧುನಿಕ ಗುಲಾಮಗಿರಿಗೆ ಗುರಿಯಾಗಿದ್ದಾರೆ.

ಭಾರತೀಯ ಹೈ ಕಮಿಷನ್ ವಿದ್ಯಾರ್ಥಿಗಳ ಸಹಾಯಕ್ಕೆ ನೆರವಿನ ಹಸ್ತ ಚಾಚಿದ್ದು, ಈ ರೀತಿಯ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ನೆರವು ಕೇಳಿ ಎಂದು ಕರೆ ನೀಡಿದೆ.

ಜಿಎಲ್‌ಎಎ ಅನ್ವಯ 50ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಆಧುನಿಕ ಗುಲಾಮಗಿರಿಗೆ ಗುರಿಯಾಗಿದ್ದು, ಕಳೆದ 14 ತಿಂಗಳಿನಿಂದ ಕಾರ್ಮಿಕ ನಿಂದನೆಗೆ ಒಳಗಾಗಿದ್ದಾರೆ ಎನ್ನಲಾಗಿದೆ. ಸಮಸ್ಯೆಗೆ ಒಳಗಾದ ವಿದ್ಯಾರ್ಥಿಗಳು  ಮೂಲಕ ಭಾರತೀಯ ಹೈ ಕಮಿಷನ್‌ನ್ನು ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮನೆ ಕಟ್ಟೋರಿಗೆ ಗುಡ್ ನ್ಯೂಸ್ :

Sat Feb 11 , 2023
ನವದೆಹಲಿ : ಫೆಬ್ರವರಿ 18 ರಂದು ಜಿಎಸ್ ಟಿ ಮಂಡಳಿ ಸಭೆ ನಡೆಯಲಿದ್ದು, ಸಿಮೆಂಟ್ ಮೇಲಿನ ದರಗಳನ್ನು ಕಡಿತಗೊಳಿಸಲು ನಿರ್ಧರಿಸಲಿದೆ ಎಂದು ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ. ಫೆಬ್ರವರಿ 18ರಂದು ಜಿಎಸ್ಟಿ ಕೌನ್ಸಿಲ್ ಸಭೆ ನಡೆಯಲಿದೆ. ಹಣಕಾಸು ಸಚಿವರು ಘೋಷಿಸಿದಂತೆ ಸಿಮೆಂಟ್ ಮೇಲಿನ ದರ ಕಡಿತದ ಬಗ್ಗೆ ನಿರ್ಧರಿಸಲು ಫಿಟ್ ಮೆಂಟ್ ಸಮಿತಿ ಸಭೆ ಸೇರಲಿದೆ. ಪ್ರಸ್ತುತ, ಸಿಮೆಂಟ್ ಮೇಲೆ ಶೇಕಡಾ 28 ರಷ್ಟು […]

Advertisement

Wordpress Social Share Plugin powered by Ultimatelysocial