ಮೋಸ್ಟ್ ವಾಂಟೆಡ್ ಉಗ್ರ ಅರೆಸ್ಟ್.!

ಮೋಸ್ಟ್ ವಾಟೆಂಡ್ ಉಗ್ರರ ಪಟ್ಟಿಯಲ್ಲಿದ್ದ ಹಿದಾಯತುಲ್ಲಾ ಮಲ್ಲಿಕ್ ಎಂಬಾತನನ್ನು ಜಮ್ಮು-ಕಾಶ್ಮೀ ಪೊಲೀಸರು ಬಂಧಿಸಿದ್ದಾರೆ. ಈತ ಕಾರಿನಲ್ಲಿ ತೆರಳುತ್ತಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ನಗರದ ಹೊರವಲಯದಲ್ಲಿನ ಚೆಕ್ ಪೊಸ್ಟ್ ನಲ್ಲಿ ಪೊಲೀಸರು ವಾಹನ ನಿಲ್ಲಿಸಿ ತಪಾಸಣೆಗೆ ಮಂದಾದರು, ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಮೇಲೆಯೇ ಹಲ್ಲೆ ನಡೆಸಿದ್ದಾನೆ. ತಕ್ಷಣವೇ ವಶಕ್ಕೆ ಪಡೆದು ವಿಚಾರಣೆ ಬಳಿಕ ಬಂಧಿಸಲಾಯಿತು. ಆತನಿಂದ ಪಿಸ್ತೂಲ್ ಮತ್ತು ಗ್ರೆನೇಡ್ ವಶಪಡಿಸಿಕೊಳ್ಳಲಾಗಿದೆ. ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’

Please follow and like us:

Leave a Reply

Your email address will not be published. Required fields are marked *

Next Post

ಬಾಲಕಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಬೈಕ್ ಸವಾರ

Sun Feb 7 , 2021
ಜನವರಿ 24ರಂದು ಹೈದರಾಬಾದ್ನ ಬಲ್ಕಂಪೇಟೆಯಲ್ಲಿರುವ ಯಲ್ಲಮ್ಮ ದೇವಸ್ಥಾನದ ಬಳಿ ಬೈಕ್ನಲ್ಲಿ ವೇಗವಾಗಿ ಬಂದ ಮೂವರು ಹುಡುಗರು ಪುಟ್ಟ ಬಾಲಕಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಕಾಲ್ಕಿತ್ತಿದ್ದರು. ಬಾಲಕಿಯ ಕಾಲಿಗೆ ಗಂಭೀರವಾದ ಗಾಯವಾಗಿತ್ತು. ಆದರೆ, ಆರೋಪಿಗಳ ಸುಳಿವು ಮಾತ್ರ ಸಿಕ್ಕಿರಲಿಲ್ಲ. ಇದೀಗ ನೆಟ್ಟಿಗರ ಸಹಾಯದಿಂದ ಘಟನೆ ನಡೆದ 13 ದಿನಗಳ ಬಳಿಕ ಹಿಟ್ ಆಯಂಡ್ ರನ್ ಮಾಡಿದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ:ಮೋಸ್ಟ್ ವಾಂಟೆಡ್ ಉಗ್ರ ಅರೆಸ್ಟ್.! Please follow and like […]

Advertisement

Wordpress Social Share Plugin powered by Ultimatelysocial