ಎಂಆರ್‌ಪಿಎಲ್‌ನಿಂದ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ (ಎಂಆರ್‌ಪಿಎಲ್) ಅಸಿಸ್ಟಂಟ್ ಇಂಜಿನಿಯರ್ ಮತ್ತು ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಎಂಪ್ಲಾಯ್‌ಮೆಂಟ್‌ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಸಿವಿಲ್ ಇಂಜಿನಿಯರಿಂಗ್: 2
ಇಲೆಕ್ಟ್ರಿಕಲ್ ಇಂಜಿನಿಯರಿಂಗ್ : 7

ಕೆಮಿಕಲ್ ಇಂಜಿನಿಯರಿಂಗ್ : 28
ಮೆಕ್ಯಾನಿಕಲ್ ಇಂಜಿನಿಯರಿಂಗ್: 24
ಇನ್‌ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್: 11
ಕಂಪ್ಯೂಟರ್ ಸೈನ್ಸ್‌ ಮತ್ತು ಇನ್‌ಫಾರ್‌ಮೇಶನ್ ಟೆಕ್ನಾಲಜಿ : 5
ಕೆಮಿಸ್ಟ್ರಿ : 1
ಇಂಜಿನಿಯರ್‌ ಅರ್ಹತೆಯುಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಈ ಮೇಲಿನ ಇಂಜಿನಿಯರಿಂಗ್ ವಿಭಾಗದ ಹುದ್ದೆಗಳನ್ನು 2022 ರ ಗ್ರಾಜುಯೇಟ್‌ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್ (ಗೇಟ್‌) ಅಂಕಗಳ ಆಧಾರದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ ಹುದ್ದೆಗೆ ಸಂಬಂಧಿಸಿದ ವಿಷಯಗಳಲ್ಲಿ ಪದವಿ ಪಾಸ್ ಮಾಡಿರಬೇಕು.
ಮಾರ್ಕೆಟಿಂಗ್, ಲೈಬ್ರರಿ ಮತ್ತು ಇನ್‌ಫಾರ್‌ಮೇಷನ್ ಸೈನ್ಸ್‌ ವಿಭಾಗದ ಹುದ್ದೆಗಳನ್ನು ವಿಶ್ವವಿದ್ಯಾನಿಲಯ ಅನುದಾನ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಯುಜಿಸಿ-ಎನ್‌ಇಟಿ) (ಡಿಸೆಂಬರ್ 2021ಮತ್ತು ಜೂನ್ 2022 ರ ಅವಧಿ) ಅಂಕಗಳ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
ಫೈನಾನ್ಸ್‌ / ಇಂಟರ್ನಲ್ ಆಡಿಟ್, ಸೆಕ್ರೇಟರಿಯಲ್ ಹುದ್ದೆಗಳನ್ನು ಎಂಆರ್‌ಪಿಎಲ್‌ ನಡೆಸುವ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಂದೆಯೊಂದಿಗೆ ಶಾಪಿಂಗ್‌ ಹೊರಟಿದ್ದ ಮಗಳು ಅಪಘಾತಕ್ಕೆ ಬಲಿ

Sat Dec 31 , 2022
  ಬೆಂಗಳೂರಿನಿಂದ ಕಾರವಾರಕ್ಕೆ ಬರುತ್ತಿದ್ದ ಬಸ್ ಬೈಕ್‌ ಹಿಂಬದಿಗೆ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಬೈಕ್‌ನಲಿದ್ದ ತಂದೆಗೆ ಗಂಭೀರವಾದ ಗಾಯಗಳಾಗಿದೆ.ಲವಿಟಾ ಜಾರ್ಜ್ ಫೆರ್ನಾಂಡೀಸ್ (13) ಮೃತ ಬಾಲಕಿ, ತಂದೆ ಜಾರ್ಜ್ ಫೆರ್ನಾಂಡೀಸ್‌ ಗಾಯಗೊಂಡವರು.ಬಟ್ಟೆ ಖರೀದಿಗೆಂದು ತಂದೆ- ಮಗಳು ಕಾರವಾರಕ್ಕೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ.ಕಾರವಾರ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ಕಾರಣವಾದ ಸ್ ಅಡ್ಡ ಹಾಕಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಆಕ್ಸಿಡೆಂಟ್ ನಡೆದ ಹಿನ್ನೆಲೆಯಲ್ಲಿ […]

Advertisement

Wordpress Social Share Plugin powered by Ultimatelysocial