ರಸ್ತೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಮುನಿಸ್ವಾಮಿ ಭರವಸೆ…!!!

ಕೋಲಾರದ ಜಿಲ್ಲೆಯ ಬಂಗಾರಪೇಟೆ ಹಾಗೂ ಕೆಜಿಎಫ್ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಗಿಂಡಿಗಳಿಂದ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ಎದುರಾಗಿದ್ದು, ದುರಸ್ಥಿಗೆ  ಕೋಲಾರದ ಸಂಸದ ಎಸ್ಮುನಿಸ್ವಾಮಿ ಅವರು ರಸ್ತೆಗಳನ್ನು ಮುಚ್ಚಲು ಸ್ವಂತ ಖರ್ಚಿನಲ್ಲಿ ಕಾಂಕ್ರಿಟ್ವ್ಯವಸ್ಥೆ  ಮಾಡಿಸಿದ್ದಾರೆಬಂಗಾರಪೇಟೆ ಹೊರವಲಯದಿಂದ ಕೆಜಿಎಫ್ನಗರದ ವರೆಗಿನ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು ,ಇತ್ತೀಚೆಗೆ ಸುರಿದ ಮಳೆಯಿಂದಾಗಿ ಗುಂಡಿಗಳಿಂದ ಅಫಘಾತಗಳು ಸಂಭವಿಸುತ್ತಿದೆ, ಹೀಗಾಗಿ ಎಲ್ಲಾ ಗುಂಡಿಗಳನ್ನ ತಾತ್ಕಾಲಿಕವಾಗಿ ಮುಚ್ಚಿಸಲು ಸಂಸದ ಮುನಿಸ್ವಾಮಿ ಮುಂದಾಗಿದ್ದಾರೆಇದೇ ವೇಳೆ ಮಾತನಾಡಿದ ಸಂಸದ ಮುನಿಸ್ವಾಮಿ, ಬಂಗಾರಪೇಟೆ ಕೆಜಿಎಪ್ ಮಾರ್ಗದ ರಸ್ತೆ ಕಾಮಗಾರಿ ಗುತ್ತಿಗೆ ಪಡೆದಿದ್ದವರು ಕಾಮಗಾರಿ ಆರಂಭಿಸದೆ ನಿರ್ಲಕ್ಷ್ಯ ಮಾಡಿದ್ದಾರೆ, ಹೊಸ ಗುತ್ತಿಗೆದಾರರನ್ನ ಸರ್ಕಾರ ನೇಮಿಸಿದ್ದು, ಆದಷ್ಟು ಶೀಘ್ರವಾಗಿ ರಸ್ತೆ ಕಾಮಗಾರಿ ನಡೆಸುವುದಾಗಿ ಭರವಸೆ ನೀಡಿದರು.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

 

 

 

Please follow and like us:

Leave a Reply

Your email address will not be published. Required fields are marked *

Next Post

ಜೆಡಿಎಸ್‌ ಯುವ ಘಟಕದ ರುದ್ರೇಶ್‌ ಮೇಲೆ ಹಲ್ಲೆ...!!!

Tue Oct 26 , 2021
ಜೆಡಿಎಸ್‌  ಯುವ ಘಟಕದ ರುದ್ರೇಶ್‌ ಮೇಲೆ ಅ.24 ರ ರಾತ್ರಿ ದುಷ್ಕರ್ಮಿಗಳಿಂದ ಮಾರಾಣಾಂತಿಕ ಹಲ್ಲೆ ನಡೆದಿತ್ತು… ಇದಕ್ಕೆ ಸಂಬಂಧಿಸಿದಂತೆ ಆನೇಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು… ಪೊಲೀಸರು ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಬಂದಿಸಬೇಕು ಎಂದು ಆಗ್ರಹಿಸಿ ಇಂದು ಜೆಡಿಎಸ್ ಮುಖಂಡರಾದ ಕೆ,ಆನೇಕಲ್ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ .ಪಿ.ರಾಜು ಸೇರಿದಂತೆ  ವೀರಶೈವ ಲಿಂಗಾಯಿತ ಸಮುದಾಯದ ಮುಖಂಡರು ಆನೇಕಲ್ ಪೋಲಿಸ್ ಠಾಣೆಗೆ ಭೇಟಿ ನೀಡಿ ಪೋಲಿಸರಿಗೆ ಮನವಿ ಸಲ್ಲಿಸಿದರು. ತಾಜಾ […]

Advertisement

Wordpress Social Share Plugin powered by Ultimatelysocial