ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ..!

ಬಿಜೆಪಿ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ  ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರ ಗ್ರಾಮದಲ್ಲಿ ನಡೆದಿದೆ.ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದ್ದು,

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸಂಗನಗೌಡ ಎಂದು ಗುರುತಿಸಲಾಗಿದ್ದು, ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ನಿವೃತ್ತ ಸೈನಿಕ ಮೇಲೆ ಹಲ್ಲೆ.!

Please follow and like us:

Leave a Reply

Your email address will not be published. Required fields are marked *

Next Post

ಇಂದು ಖಾಸಗಿ ಕನ್ನಡ ಶಾಲೆಗಳು ಬಂದ್, ಸಚಿವರ ಮನೆ ಮುಂದೆ ನಡೆಯಲಿದೆ ಸತ್ಯಾಗ್ರಹ...!

Tue Mar 23 , 2021
ಕೊರೋನಾ ಕಾಲದಲ್ಲಿ ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳ ನೆರವಿಗೆ ಸರ್ಕಾರ ಇದುವರೆಗೂ ಬಂದಿಲ್ಲ. ಇದರಿಂದ ಬೇಸತ್ತು ಶಿಕ್ಷಣ ಇಲಾಖೆ ಧೋರಣೆ ವಿರುದ್ಧ ರಾಜ್ಯದ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳ ಪ್ರತಿನಿಧಿಗಳು ಮತ್ತೆ ಬೀದಿಗಿಳಿಯುತ್ತಿದ್ದಾರೆ. ಇಂದು ತಮ್ಮ ಖಾಸಗಿ ಶಾಲೆಗಳನ್ನು ಬಂದ್ ಮಾಡಿ, ಶಿಕ್ಷಣ ಸಚಿವರ ಮನೆ ಮುಂದೆ ಐದು ಸಾವಿರಕ್ಕೂ ಹೆಚ್ಚು ಜನರು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಕೊರೋನಾ ಕಾರಣದಿಂದ ಈ ಶೈಕ್ಷಣಿಕ ವರ್ಷ ಪೋಷಕರಿಗೂ, ಶಾಲೆಗಳಿಗೂ ಸಂಕಷ್ಟ ಎದುರಾಗಿದೆ. […]
sureshkumar

Advertisement

Wordpress Social Share Plugin powered by Ultimatelysocial